ಉತ್ತರಕನ್ನಡ:ಅಂಕೋಲಾ ಬಳಿ ಸೋಮವಾರ ಸಂಭವಿಸಿ ಕಾರು ಅಪಘಾತದಲ್ಲಿ ಕೇಂದ್ರ ಸಚಿವರ ಪತ್ನಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಕೇಂದ್ರ ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ ನಾಯಕ ಅವರ ವಾಹನ ಅಂಕೋಲಾ ಕಂಚಿನಬೈಲ್ ಬಳಿ ಸೋಮವಾರ ಅಪಘಾತಕ್ಕೊಳಗಾಗಿದೆ. ಸಚಿವರಿಗೆ ತೀವ್ರ ಗಾಯಗಳಾಗಿದ್ದು, ಸಚಿವರ ಆಪ್ತ ಕಾರ್ಯದರ್ಶಿ ದೀಪಕ್ ರಾಮದಾದ ಗೂಮೆ ಮೃತಪಟ್ಟಿದ್ದಾರೆ.
ಯಲ್ಲಾಪುರದ ಚಂದಗುಳಿ ಗಂಟೆ ಗಣಪತಿ ದೇವಸ್ಥಾನಕ್ಕೆ ಸೋಮವಾರ ಕುಟುಂಬ ಸಮೇತ ಆಗಮಿಸಿದ್ದ ಶ್ರೀಪಾದ ನಾಯಕ ಅವರು ಗಣಹವನ ನೆರವೇರಿಸಿದ್ದರು. ನಂತರ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಸಾಯಂಕಾಲ ಯಲ್ಲಾಪುರದಿಂದ ಹೊಸಕಂಬಿ ಮಾರ್ಗವಾಗಿ ಗೋಕರ್ಣಕ್ಕೆ ಪ್ರಯಾಣ ಬೆಳೆಸಿದ್ದರು. ಆ ಸಂದರ್ಭದಲ್ಲಿ ಅಪಘಾತವಾಗಿದೆ.
ಅಪಘಾತವಾದ ಕಾರಿನಲ್ಲಿ ಒಟ್ಟು ಐವರಿದ್ದರು. ಗಂಭೀರವಾಗಿ ಗಾಯಗೊಂಡ ಸಚಿವ ಶ್ರೀಪಾದ ನಾಯಕ ಸೇರಿ ಮೂವರಿಗೆ ಅಂಕೋಲಾ‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಗೋವಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅವನು ಕುಡಿದು ಬಂದು ತೆಗಿ ಅಂತ ಒತ್ತಾಯಿಸ್ತಿದ್ದ, ಇವನು ಜೀವವನ್ನೇ ತೆಗೆದ; ಕೊಲೆಯಲ್ಲಿ ಅಂತ್ಯವಾಯ್ತು ಸಲಿಂಗ ಕಾಮ!

ಇದು ಧೈರ್ಯ ಅಂದ್ರೆ..!; ಸಿಂಹವನ್ನೇ ಹಿಮ್ಮೆಟ್ಟಿಸಿದ ಬೀದಿನಾಯಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + two =
Remember me
