ನವದೆಹಲಿ: ತಮಿಳುನಾಡಿನ ಉಪ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ ಮತ್ತು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಅವರಿಗೆ ನೀಡಲಾಗಿದ್ದ ಸೆಕ್ಯುರಿಟಿ ಕವರ್​ ಅನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.
ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಪನ್ನೀರ ಸೆಲ್ವಂ ಅವರಿಗೆ ನೀಡಲಾಗಿದ್ದ ಸೆಂಟ್ರಲ್​ ಪ್ಯಾರಾಮಿಲಿಟರಿ ಕಮಾಂಡೋಗಳಿರುವ “Y+” ಭದ್ರತೆಯನ್ನು ಮತ್ತು ಸ್ಟಾಲಿನ್ ಅವರಿಗೆ ನೀಡಲಾಗಿದ್ದ “Z+” ಭದ್ರತೆಯನ್ನು ಸರ್ಕಾರ ರದ್ದುಗೊಳಿಸಿದೆ.
ಅವರಿಗೆ ಇರುವ ಜೀವ ಬೆದರಿಕೆಯ ಅಂಶಗಳನ್ನು ವಿಶ್ಲೇಷಿಸಿದ ಬಳಿಕ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಆದಾಗ್ಯೂ, ಈ ಇಬ್ಬರೂ ನಾಯಕರಿಗೆ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್​(ಸಿಆರ್​ಪಿಎಫ್​) ಕಮಾಂಡೋಗಳ ಭದ್ರತೆ ಇರಲಿದೆ. ಇದು ರಾಜ್ಯ ಪೊಲೀಸ್​ ಅಧೀನ ಇದ್ದು, ಅವರೇ ಇನ್ನು ಇವರ ಭದ್ರತೆಯ ಹೊಣೆಗಾರಿಕೆ ನೋಡಬೇಕಾಗಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
