ರಾಂಚಿ:ರಾಷ್ಟ್ರ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ಜಾರ್ಖಂಡ್​ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್ ಸೋರೆನ್ ರಾಜೀನಾಮೆ ನೀಡಿದ್ದಾರೆ. ಚಂಪೈ ಸೊರೆನ್ ಅವರನ್ನು ಜಾರ್ಖಂಡ್​​ನ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಡಳಿತರೂಢ ಜಾರ್ಖಂಡ್​ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನೇಮಿಸಿದೆ.
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತಮ್ಮನ್ನು ಬಂಧಿಸುವುದು ಖಚಿತವಾಗುತ್ತಿದ್ದಂತೆ ಎಚ್ಚೆತ್ತಿರುವ ಹೇಮಂತ್ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅಂಗೀಕರಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಬನ್ನಾ ಗುಪ್ತಾ, ನಾವು ಶಾಸಕಾಂಗ ಪಕ್ಷದ ನಾಯಕರಾಗಿ ಚಂಪೈ ಸೊರೆನ್ ಅವರನ್ನು ಆಯ್ಕೆ ಮಾಡಿದ್ದೇವೆ. ಪ್ರಮಾಣ ವಚನ ಸಮಾರಂಭಕ್ಕಾಗಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಎಲ್ಲಾ ಶಾಸಕರು ನಮ್ಮೊಂದಿಗಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ ಹಾಗೂ ಕಾಂಗ್ರೆಸ್​ ಜಂಟಿಯಾಗಿ ಸರ್ಕಾರ ನಡೆಸಲಿದೆ ಎಂದು ತಿಳಿಸಿದ್ದಾರೆ.
#WATCH| Ranchi: Jharkhand Minister and JMM leader Mithilesh Thakur says, "…We have chosen our leader…Our CM will be Champai Soren…"pic.twitter.com/BC7tT1sAQm
#WATCH| Ranchi: Jharkhand Congress president Rajesh Thakur says, "CM Hemant Soren has decided to resign. Champai Soren has been chosen as the new leader of the Legislative party… All the MLAs are with us…"pic.twitter.com/tMG9ksaLZR
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + four =
Remember me
