ಅಮರಾವತಿ:ಕೌಶಲ್ಯಾಭಿವೃದ್ದಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವ್ಯವಹಾರದಲ್ಲಿ ಜೈಲು ಸೇರಿದ್ದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ ಆಂಧ್ರಪ್ರದೇಶ ಹೈಕೋರ್ಟ್​ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿದೆ.
ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅಕ್ಟೋಬರ್ 18ರಂದು ನಾಯ್ಡು ಅವರನ್ನು ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಕುಟುಂಬಸ್ಥರು ಭೇಟಿ ಮಾಡಿದ ಬಳಿಕ ಅವರ ಆರೋಗ್ಯದ ಕುರಿತು ಕಳವಳ ವ್ಯಕ್ತವಾಗಿತ್ತು.
ಆಂಧ್ರಪ್ರದೇಶ ಕೌಶಲ್ಯಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಸಿಐಡಿ ಅಧಿಕಾರಿಗಳು ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ನಂದ್ಯಾಲದಲ್ಲಿ ಬಂಧಿಸಿದ್ದರು.
So after 53 days,@JaiTDPchief#ChandrababuNaidugets conditional bail for 4 weeks based on health reasons/age in#SkillDevelopmentCase;#Naiduis expected to limit his movement to home & hospital;@naralokesh& wife#NaraBrahminicame to meet@ncbn@Rajahmundry@ndtv@ndtvindiapic.twitter.com/ckfgLl6aNb
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
