ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಎನ್​ಡಿಎ ಅಧಿಕಾರಕ್ಕೆ ಬರುವ ಹಂತದಲ್ಲಿರುವ ವೇಳೆಯೇ, ಮೈತ್ರಿ ಪಕ್ಷವಾದ ಟಿಡಿಪಿ ಎನ್​ಡಿಎ ಜೊತೆಗಿದೆಯೇ ಎಂಬ ವಿಚಾರವಾಗಿ ಸ್ವತ: ಚಂದ್ರಬಾಬು ನಾಯ್ಡು ಮಹತ್ವದ ಹೇಳಿಕೆ ನೀಡಿದ್ದಾರೆ. ಗ್ರೆಸ್​ ಅಚ್ಚರಿಯ ರೀತಿಯಲ್ಲಿ ಪುಟಿದೆದ್ದಿದೆ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಕೇವಲ 52 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಆದರೆ, ಈ ಬಾರಿ ಇಂಡಿ ಒಕ್ಕೂಟ 233 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿಗೆ ಟಕ್ಕರ್​ ಕೊಡುವ ಹಂತಕ್ಕೆ ಬಂದು ನಿಂತಿದೆ.
ಇದೇ ಬೆನ್ನಲ್ಲೇ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ದೆಹಲಿಯಲ್ಲಿ ಎನ್​ಡಿಎ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ನಡೆಸಿದ ಮಹತ್ವದ ಸುದ್ಧಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇಂಡಿ ಒಕ್ಕೋಟದಿಂದ ನಿಮಗೆ ಆಹ್ವಾನ ಬಂದಿದೆಯಾ? ಅಲ್ಲಿಗೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಎನ್​ಡಿಎ ಜತೆಗೆ ಇದ್ದೇವೆ, ಮುಂದೆಯೂ ಸಹ ಇರುತ್ತೇವೆ ಎಂದು ಸ್ಪಷ್ಟ ಪಡಿಸಿದರು.
ಈಗಾಗಲೇ ನಾವು ಹೇಳಿದಂತೆ ಎನ್​ಡಿಎ ಒಕ್ಕೂಟದೊಂದಿಗೆ ಇದ್ದೇವೆ. ಅದರಲ್ಲಿ ಅನುಮಾನವಿಲ್ಲ. ಈಗ ದೆಹಲಿಗೆ ತೆರಳಿ ಎನ್​ಡಿಎ ಸಭೆಯಲ್ಲಿ ಪಾಲ್ಗೊಳುತ್ತಿದ್ದೇನೆ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − ten =
Remember me
