
ನವದೆಹಲಿ:ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರ ತಾಯಿ, ಬಿಜೆಪಿ ಮುಖಂಡರಾಗಿದ್ದ ಚಂದ್ರಕಾಂತಾ ಗೋಯಲ್ (88) ಶನಿವಾರ ಬೆಳಿಗ್ಗೆ ನಿಧನರಾದರು.ತಮ್ಮ ತಾಯಿಯ ನಿಧನದ ಸುದ್ದಿಯನ್ನು ಪಿಯುಷ್ ಗೋಯಲ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಇಸ್ರೇಲ್​​​: ​ಡಜನ್​ಗಟ್ಟಲೆ ಶಾಲೆಗಳಿಗೆ ಬೀಗ, ಸಾವಿರಾರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕ್ವಾರಂಟೈನ್​​ಗೆ..!
“ಯಾವಾಗಲೂ ಪ್ರೀತಿಯಿಂದ ನಮಗೆ ಮಾರ್ಗದರ್ಶನ ನೀಡುತ್ತಿದ್ದ ನಮ್ಮ ತಾಯಿ ಇಂದು ಈ ಬೆಳಿಗ್ಗೆ ನಿಧನರಾದರು. ಅವರು ತಮ್ಮ ಇಡೀ ಜೀವನವನ್ನು ಸೇವೆಯಲ್ಲೇ ಕಳೆದು ನಮಗೂ ಮಾದರಿಯಾಗಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಓಂ ಶಾಂತಿ, ಎಂದು ಗೋಯಲ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಒಬ್ಬ ಶಿಕ್ಷಕ ಏಕಕಾಲಕ್ಕೆ 25 ಶಾಲೆಗಳಲ್ಲಿ ಬೋಧಿಸಲು ಸಾಧ್ಯವೇ? ಸಾಧ್ಯ ಎನ್ನುತ್ತಿದ್ದಾರೆ ಈ ಶಿಕ್ಷಕಿ…!
ಮಾಜಿ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಜಲಸಾರಿಗೆ ಸಚಿವರಾಗಿದ್ದ ವೇದ್​​ಪ್ರಕಾಶ್ ಗೋಯಲ್ ಅವರ ಪತ್ನಿಯಾಗಿದ್ದ ಚಂದ್ರಕಾಂತಾ 3 ಬಾರಿ ಮುಂಬೈನ ಮಾತುಂಗಾ ಕ್ಷೇತ್ರದ ಶಾಸಕಿಯಾಗಿದ್ದರು.
ಕಿರಣ್ ಮಜುಂದಾರ್ ಶಾ ಮುಡಿಗೆ ಪ್ರತಿಷ್ಠಿತ ಇವೈ ವಿಶ್ವದ ವರ್ಷದ ಉದ್ಯಮಿ ಪ್ರಶಸ್ತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
