ಬೆಂಗಳೂರು:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಚಂದ್ರಯಾನ-3 ಸಾಫ್ಟ್​ ಲ್ಯಾಂಡಿಂಗ್​ನೊಂದಿಗೆ ಯಶಸ್ವಿಯಾಗಿದ್ದು, ರೋವರ್​ಗೆ ವಹಿಸಿದ್ದ ಕೆಲಸಗಳನ್ನೂ ಅದು ಮುಗಿಸಿದೆ.
ಚಂದ್ರಯಾನ-3 ಯಶಸ್ಸಿನ ಬೆನ್ನಿಗೇ ಸೌರಯಾನಕ್ಕೂ ಮುಂದಾಗಿರುವ ಇಸ್ರೋ, ಈಗಾಗಲೇ ಆದಿತ್ಯ-ಎಲ್​1 ಉಡಾವಣೆಯನ್ನೂ ಮಾಡಿದೆ. ಸೌರಯಾನ ಕೂಡ ಯಶಸ್ವಿಯಾಗುವ ಭರವಸೆ ಮೂಡಿದ್ದು, ದೇಶ ಆ ಕುರಿತು ಕುತೂಹಲದಿಂದ ನೋಡುತ್ತಿದೆ.
ಇದನ್ನೂ ಓದಿ:ಚಂದ್ರಯಾನ-3ರ ಯಶಸ್ಸಿನ ಹಿಂದಿತ್ತು ಮಸಾಲೆ ದೋಸೆ ಮತ್ತು ಕಾಫಿಯ ಮಹತ್ವದ ಪಾತ್ರ!
ಈ ಮಧ್ಯೆ ಚಂದ್ರಯಾನ-3 ಕುರಿತು ಮಹಾಕ್ವಿಜ್​ ಆಯೋಜಿಸಲಾಗಿದ್ದು, ವಿಜೇತ ವ್ಯಕ್ತಿಗೆ ಒಂದು ಲಕ್ಷ ರೂ. ನಗದು ಬಹುಮಾನ ಗೆಲ್ಲುವ ಅವಕಾಶವಿದೆ. ದೇಶದ ಎಲ್ಲ ನಾಗರಿಕರೂ ಇದರಲ್ಲಿ ಭಾಗಿ ಆಗಬಹುದಾಗಿದೆ.
https://isroquiz.mygov.in

ಶಾಲಾ ಬಸ್​ನಿಂದ ಕೆಳಕ್ಕೆ ಬಿದ್ದ ಬಾಲಕ; ತಲೆ ಮೇಲೇ ಸಾಗಿದ ವಾಹನ, ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:12 − 4 =
Remember me
