ನವದೆಹಲಿ:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೈಗೊಂಡಿರುವ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಮಿಷನ್​ ಸಾಫ್ಟ್​ ಲ್ಯಾಂಡಿಂಗ್ ಮೂಲಕ ಈಗಾಗಲೇ ಯಶಸ್ವಿಯಾಗಿದ್ದು, ಇದೀಗ ಅದಕ್ಕೆ ಸಂಬಂಧಿಸಿದಂತೆ ಇಸ್ರೋದಿಂದ ಮಹತ್ವದ ಅಪ್​ಡೇಟ್​ವೊಂದು ಹೊರಬಿದ್ದಿದೆ.
ಚಂದ್ರಯಾನ-3 ಮಿಷನ್​ನ ರೋವರ್​​ನ ಅಸೈನ್​ಮೆಂಟ್​ಗಳು ಮುಗಿದಿದ್ದು, ಅದೀಗ ಸುರಕ್ಷಿತವಾಗಿ ನಿಲುಗಡೆ ಹೊಂದಿದ್ದು, ಸ್ಲೀಪ್​ ಮೋಡ್​ನಲ್ಲಿ ಇದೆ. ಎಪಿಎಕ್ಸ್​ಎಸ್​ ಮತ್ತು ಎಲ್​ಐಬಿಎಸ್​ ಪೇಲೋಡ್​ಗಳು ಕೂಡ ಟರ್ನ್​ ಆಫ್​ ಆಗಿದ್ದು, ಅಲ್ಲಿನ ಡೇಟಾ ಲ್ಯಾಂಡರ್​ ಮೂಲಕ ಭೂಮಿಗೆ ರವಾನೆ ಆಗಲಿದೆ ಎಂದು ಇಸ್ರೋ ತಿಳಿಸಿದೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಸದ್ಯ ಬ್ಯಾಟರಿ ಫುಲ್ ಚಾರ್ಜ್​ ಆಗಿದ್ದು, ಸೆ.22ರಂದು ಆಗಲಿರುವ ನಿರೀಕ್ಷಿತ ಸೂರ್ಯೋದಯದ ಬೆಳಕನ್ನು ಗ್ರಹಿಸುವ ನಿಟ್ಟಿನಲ್ಲಿ ಸೋಲಾರ್ ಪ್ಯಾನೆಲ್ ಅಣಿಗೊಳಿಸಲಾಗಿದೆ. ಆ ಸಂಬಂಧ ರಿಸೀವರ್ ಕೂಡ ಆನ್ ಆಗಿದೆ. ಆ ಬಳಿಕ ರೋವರ್​ನ ಇನ್ನೊಂದು ಸೆಟ್​ ಅಸೈನ್​ಮೆಂಟ್​ಗಳು ಜಾಗೃತಗೊಳ್ಳುವ ಭರವಸೆ ಇದೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಚಂದ್ರನಲ್ಲಿನ ಭಾರತದ ರಾಯಭಾರಿ ಆಗಿ ಅದು ಅಲ್ಲೇ ಇರಲಿದೆ ಎಂದು ಇಸ್ರೋ ತಿಳಿಸಿದೆ.
Chandrayaan-3 Mission:The Rover completed its assignments.
It is now safely parked and set into Sleep mode.APXS and LIBS payloads are turned off.Data from these payloads is transmitted to the Earth via the Lander.
Currently, the battery is fully charged.The solar panel is…
— ISRO (@isro)September 2, 2023

ಬಸ್​ನಲ್ಲಿನ ಚಿಲ್ಲರೆ ಸಮಸ್ಯೆಗೆ ಕಂಡಕ್ಟರ್ ಕೊರಳಲ್ಲೇ ಪರಿಹಾರ!; ಅಂತೂ ಜಾರಿಗೆ ಬಂತು ಹಳೇ ಬೇಡಿಕೆ…

ಚಂದ್ರಯಾನ-3ರ ಯಶಸ್ಸಿನ ಹಿಂದಿತ್ತು ಮಸಾಲೆ ದೋಸೆ ಮತ್ತು ಕಾಫಿಯ ಮಹತ್ವದ ಪಾತ್ರ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten + 8 =
Remember me
