ಬೆಂಗಳೂರು:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೈಗೊಂಡ ಮಹತ್ವದ ಯೋಜನೆ ಚಂದ್ರಯಾನ-3 ಆ.23ರಂದು ಸಾಫ್ಟ್​ ಲ್ಯಾಂಡಿಂಗ್ ಆಗುವ ಮೂಲಕ ಯಶಸ್ವಿಯಾಗಿದೆ. ಇದೀಗ ಆ ದಿನವನ್ನು ಅಂದರೆ ‘ಆ.23 ಇಸ್ರೋ ದಿನ’ ಎಂದು ಘೋಷಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಈ ಕುರಿತು ಚೇಂಜ್​.ಆರ್ಗ್​ನಲ್ಲಿ ಮಿಹಿರ್ ಸಿಂಗ್ ಎಂಬವರು ಬೇಡಿಕೆ ಇಟ್ಟಿದ್ದು, ಹಲವಾರು ಮಂದಿ ಅದಕ್ಕೆ ಸಹಿ ಮಾಡುವ ಮೂಲಕ ಬೆಂಬಲ ಸೂಚಿಸಲಾರಂಭಿಸಿದ್ದಾರೆ. ಇಸ್ರೋ ವಿಜ್ಞಾನಿಗಳು ಅಮೋಘ ಸಾಧನೆಯನ್ನು ಸಂಭ್ರಮಿಸಿ ಗೌರವಿಸಲು ಆ ದಿನವನ್ನು ಇಸ್ರೋ ದಿನ ಎಂದು ಘೋಷಣೆ ಮಾಡಬೇಕು ಎಂಬುದಾಗಿ ಅವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಕಳೆದುಕೊಂಡಿದ್ವಿ ಅಂದುಕೊಂಡಿದ್ದೆ.. ವರ್ಷಗಳ ಕಾಲ ಹುಡುಕಾಡುತ್ತಿದ್ದುದು ಈಗ ಸಿಕ್ತು: ಸುಮಲತಾ ಅಂಬರೀಷ್
ಇದೊಂದು ಸ್ಮರಣೀಯ ದಿನ. ನಮ್ಮ ಭವಿಷ್ಯದ ಪೀಳಿಗೆಯು ಹಿಂದಿರುಗಿ ನೋಡಲು ಮತ್ತು ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಪರಿಶ್ರಮದಿಂದ ಯಾವುದೇ ಮಿತಿಯಿಲ್ಲ ಎಂದು ತಿಳಿಯಲು ಈ ದಿನ ನಿದರ್ಶನ ಎಂಬುದಾಗಿ ಅವರು ಉಲ್ಲೇಖಿಸಿದ್ದಾರೆ.
ಇಸ್ರೋ ಪ್ರಧಾನ ಕಚೇರಿ ಬೆಂಗಳೂರಿನಲ್ಲೇ ಆಗಿದ್ದು ಹೇಗೆ? ಇದಕ್ಕೆ ಕಾರಣ ಯಾರು?

ವಿಶ್ವ ಚಾಂಪಿಯನ್​ಷಿಪ್​ನಲ್ಲಿ ಸ್ಪರ್ಧಿಸಲಿರುವ ಭಾರತೀಯ ಕುಸ್ತಿಪಟುಗಳು ಭಾರತವನ್ನು ಪ್ರತಿನಿಧಿಸುವಂತಿಲ್ಲ: ಕಾರಣ ಇದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − twelve =
Remember me
