ನವದೆಹಲಿ:ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವುದಕ್ಕಾಗಿ ‘ಇಂಡಿಯಾ’ ಹೆಸರಿನಲ್ಲಿ ಒಂದಾಗಿರುವ ವಿರೋಧ ಪಕ್ಷಗಳ ನಡೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಟುವಾಗಿ ಟೀಕಿಸಿದ್ದಾರೆ.
ಇದನ್ನೂ ಓದಿ:VIDEO| ರಾಹುಲ್​ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್​ ಪ್ರಕರಣ; ಅಮಿತ್​ ಮಾಳವೀಯಾ ಪರ ಹೈಕೋರ್ಟಿನಲ್ಲಿ ವಾದ ಮಂಡಿಸಿದ ತೇಜಸ್ವಿ ಸೂರ್ಯ
“ಕೇವಲ ತಮ್ಮ ಹೆಸರನ್ನು ಬದಲಿಸಿಕೊಳ್ಳುವುದರಿಂದ ಯಾರೂ ಬದಲಾಗುವುದಿಲ್ಲ. ಯುಪಿಎನಲ್ಲಿದ್ದ ಪಕ್ಷಗಳು ಈಗ ತಮ್ಮ ಘಟಬಂಧನ್‌ನ ಹೆಸರನ್ನು ಇಂಡಿಯಾ ಎಂದು ಬದಲಾಯಿಸಿಕೊಂಡಿವೆ. ಇದು ಒಂಥರ ಹೊಸ ಬಾಟಲಿಯಲ್ಲಿ ಬಂದಿರುವ ಹಳೇ ಮದ್ಯ’” ಎಂದು ಪ್ರಲ್ಹಾದ ಜೋಶಿ ಸುದ್ದಿಗಾರರಿಗೆ ಹೇಳಿದರು.
Old wine in new bottle…pic.twitter.com/aQeT7UCgcY
— Pralhad Joshi (@JoshiPralhad)July 19, 2023

ದೇಶದ 26 ವಿರೋಧ ಪಕ್ಷಗಳು ಇತ್ತೀಚೆಗೆ ಬೆಂಗಳೂರಿನಲ್ಲಿ ಸಭೆ ಸೇರಿದ್ದವು. ಈ ಹಿಂದೆ ಯುಪಿಎ ಒಕ್ಕೂಟದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಪಕ್ಷಗಳು ಆ ಸಭೆಯಲ್ಲಿ ಭಾಗವಹಿಸಿದ್ದವು. ಈ ಸಂದರ್ಭದಲ್ಲಿ ತಮ್ಮ ಒಕ್ಕೂಟಕ್ಕೆ ಅವು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇಂಕ್ಲೂಸಿವ್ ಅಲಯನ್ಸ್ (ಐಎನ್‌ಡಿಐಎ-ಇಂಡಿಯಾ) ಎಂದು ನಾಮಕರಣ ಮಾಡಿಕೊಂಡಿವೆ.
VIDEO| ರಾಹುಲ್​ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್​ ಪ್ರಕರಣ; ಅಮಿತ್​ ಮಾಳವೀಯಾ ಪರ ಹೈಕೋರ್ಟಿನಲ್ಲಿ ವಾದ ಮಂಡಿಸಿದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
