ಅಹಮದಬಾದ್​:ಹಾಲಿ ಐಪಿಎಲ್​ ಋತು ಅನೇಕ ಕಾರಣಗಳಿಗೆ ಹೆಚ್ಚು ಸದ್ದು ಮಾಡುತ್ತಿದ್ದು ಈ ಮಧ್ಯೆ ಟಿಕೆಟ್​ಗಾಗಿ ಅಭಿಮಾನಿಗಳು ತೀವ್ರ ಪೈಪೋಟಿ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೀಗ ಕ್ವಾಲಿಫೈಯರ್​-2 ಹಾಗೂ ಫಿನಾಲೆಯ ಟಿಕೆಟ್​ಗಳನ್ನು ಪಡೆಯಲು ಅಹಮದಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕ್ರೀಡಾಭಿಮಾನಿಗಳ ನಡುವೆ ಸಂಘರ್ಷ ಏರ್ಪಟ್ಟಿದ್ದು ಕಾಲ್ತುಳಿತ ಉಂಟಾಗಿದೆ.
View this post on InstagramA post shared by Ahmedabad Live (@ahmedabad_live)
A post shared by Ahmedabad Live (@ahmedabad_live)

ಇದನ್ನೂ ಓದಿ:3 ವರ್ಷ ಅವಧಿಗೆ ರಾಹುಲ್​ ಗಾಂಧಿ ಸಾಮಾನ್ಯ ಪಾಸ್​ಪೋರ್ಟ್​ ಪಡೆಯಬಹುದು: ದೆಹಲಿ ಹೈಕೋರ್ಟ್​
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ನೆಟ್ಟಿಗರು ತಮ್ಮ ಜೀವಕ್ಕಿಂತ ಜನರಿಗೆ ಐಪಿಎಲ್​ ಟಿಕೆಟ್ ಹೆಚ್ಚಾಯಿತೆ ಎಂದು ಪ್ರತಿಕ್ರಿಯಿಸಿದ್ದಾರೆ.
ನರೇಂದ್ರ ಮೋದಿ ಸ್ಟೇಡಿಯಮನಲ್ಲಿ ಏಕಕಾಲಕ್ಕೆ ಸುಮಾರು ಒಂದು ಲಕ್ಷ ಜನ ಕುಳಿತು ಕ್ರಿಕೆಟ್​ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ. ಆನ್​ಲೈನ್​ ಮೂಲಕ ಟಿಕೆಟ್​ ಬುಕ್​ ಮಾಡಿ ಅದರ ಪ್ರತಿಯನ್ನು ಮೈದಾನದ ಸಿಬ್ಬಂದಿಗೆ ತೋರಿಸಿ ಟಿಕೆಟ್​ ಪಡೆಯಬಹುದಾಗಿದೆ.
ಕಾಲ್ತುಳುತದ ವಿಷಯ ತಿಳಿದು ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತಾದರೂ ಯಾವುದೇ ಪ್ರಯೋಜವಾಗಲಿಲ್ಲ ಅಂತಿಮವಾಗಿ ಸರತಿ ಸಾಲಿನಲ್ಲಿ ಬರುವವರಿಗೆ ಟಿಕೆಟ್​ ಕೊಡುವುದಾಗಿ ಮೈದಾನದ ಸಿಬ್ಬಂದಿ ಹೇಳಿದ ನಂತರ ಪರಿಸ್ಥಿತಿಯನ್ನು ಹತ್ತೋಟಿಗೆ ತಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
