ಛತ್ತೀಸ್‌ಗಢ:ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಟ್ರ್ಯಾಕ್ಟರ್​ನಿಂದ  ಹೊಲ ಉಳುಮೆ ಮಾಡಿ ಬೀಜಗಳ ಬಿತ್ತನೆ ಮಾಡಿದ್ದಾರೆ. ಈ ವೀಡಿಯೋ ವೈರಲ್​ ಆಗುತ್ತಿದೆ.
ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಇಂದು ಅಕ್ತಿ ತಿಹಾರ್ ಮತ್ತು ಮತಿ ಪೂಜನ್ ದಿನದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಟ್ರ್ಯಾಕ್ಟರ್ ಓಡಿಸಿ ಜಮೀನಿನಲ್ಲಿ ವಿವಿಧ ತರಕಾರಿಗಳನ್ನು ಬಿತ್ತಿದ್ದರು. ಈ ವಿಡಿಯೋ ಸೋಶಿಯಲ್​​ ಮೀಡಿಯಾ ತುಂಬಾ ಹರಿದಾಡುತ್ತಿದೆ.
ಭೂಪೇಶ್ ಬಾಘೇಲ್ ಭೂಮಿಯನ್ನು ಉಳುಮೆ ಮಾಡುತ್ತಾರೆ, ಅಕ್ಷಯ ತೃತೀಯ ಸಂದರ್ಭದಲ್ಲಿ ಮತಿ ಪೂಜೆ ಮಾಡುತ್ತಾರೆ. ಟ್ರ್ಯಾಕ್ಟರ್​​ ಸವಾರಿ ಮಾಡಿ ವಿವಿಧ ಥಳಿಯ ಬೀಜಗಳ ಬಿತ್ತನೆ ಮಾಡುತ್ತಾರೆ.
जय जोहारजय अक्ति तिहारpic.twitter.com/PzftNynL5Z
— Bhupesh Baghel (@bhupeshbaghel)April 22, 2023

ಈ ವೇಳೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ದೇವತೆಗಳಿಗೂ ಪ್ರಾರ್ಥನೆ ಸಲ್ಲಿಸಿದರು. “ಆಕ್ತಿ ತಿಹಾರ್ ನಮಗೆ ಬಹಳ ಮುಖ್ಯವಾದ ಹಬ್ಬವಾಗಿದೆ. ಈ ದಿನ ರೈತರು ಬೀಜಗಳನ್ನು ಬಿತ್ತುತ್ತಾರೆ ಮತ್ತು ಉತ್ತಮ ಇಳುವರಿಗಾಗಿ ಪ್ರಾರ್ಥಿಸುತ್ತಾರೆ” ಎಂದು ಬಘೇಲ್ ಹೇಳಿದರು.
ಎರಡು ಕಾರುಗಳ ನಡುವೆ ಡಿಕ್ಕಿ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
