ಶಹಾಬಾದ್ (ಕಲಬುರಗಿ):ನಗರದ ಕ್ವಾರಂಟೈನ್ ಕೇಂದ್ರದಲ್ಲಿ ಮಂಗಳವಾರ ಅಪ್ರಾಪ್ತ ವಯಸ್ಕಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಈಕೆ ಮಹಾರಾಷ್ಟ್ರದ ಕೊಲ್ಹಾಪುರ ಬಳಿಯ ಸೋಮನಳ್ಳಿಯಲ್ಲಿ ವಾಸವಾಗಿದ್ದಳು. ಮೇ 17ರಂದು ಕಾರ್ಮಿಕರೊಂದಿಗೆ ಕಲಬುರಗಿಗೆ ವಾಪಸಾಗಿದ್ದಾಳೆ. ಈಕೆಯ ಜತೆಗೆ ತಾಯಿ ಹಾಗೂ ಸಹೋದರನನ್ನು ಇಂದಿರಾನಗರ ಮಡ್ಡಿ-1ರ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಇದನ್ನೂ ಓದಿರಿಫೋನ್​ ಪೇ ಮೂಲಕ ಪತ್ನಿಯ ಹಣ ಕದ್ದವ ಬೆಂಕಿ ಹಚ್ಚಿಕೊಂಡು ಬಾವಿಗೆ ಹಾರಿದ!
ಹೆರಿಗೆ ವಿಷಯ ತಿಳಿಯುತ್ತಿದ್ದಂತೆ ತಹಸೀಲ್ದಾರ್ ಸುರೇಶ ವರ್ಮಾ, ನೋಡಲ್ ಅಧಿಕಾರಿ ನೀಲಗಂಗಾ ಬಬಲಾದ, ಇನ್ಸ್‌ಪೆಕ್ಟರ್ ಬಿ. ಅಮರೇಶ ಅವರು ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿ ತಾಯಿ, ಮಗುವನ್ನು ಆಂಬುಲೆನ್ಸ್‌ನಲ್ಲಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಇದನ್ನೂ ಓದಿರಿVIDEO/ ಕೊನೆಗೂ ಸೇಡು ತೀರಿಸಿಕೊಂಡ ಎಮ್ಮೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
