ಬೀಜಿಂಗ್​:ಅಮೆರಿಕ ಮತ್ತು ಚೀನಾ ನಡುವಿನ ಜಟಾಪಟಿ ಮುಂದುವರಿದಿರುವಂತೆ, ಚೆಂಗ್ಡುವಿನಲ್ಲಿರುವ ನಿಮ್ಮ ರಾಯಭಾರ ಕಚೇರಿಯನ್ನು ಮುಚ್ಚಿ ಎಂದು ಅಮೆರಿಕಕ್ಕೆ ಚೀನಾ ತಾಕೀತು ಮಾಡಿದೆ. ಏಟಿಗೆ ಎದಿರೇಟು ಎಂಬಂತೆ ಚೀನಾ ಈ ಕ್ರಮ ಕೈಗೊಂಡಿದೆ. ತಕ್ಷಣದಿಂದಲೇ ಆ ಕೇಂದ್ರದಲ್ಲಿನ ಎಲ್ಲ ಕಾರ್ಯಚಟುವಟಿಕೆಯನ್ನು ನಿಲ್ಲಿಸುವಂತೆ ಅದು ತಾಕೀತು ಮಾಡಿದೆ.
ಹೌಸ್ಟನ್​ನಲ್ಲಿರುವ ಚೀನಾದ ರಾಯಭಾರ ಕಚೇರಿಯನ್ನು ತಕ್ಷಣವೇ ಮುಚ್ಚುವಂತೆ ಗುರುವಾರ ಅಮೆರಿಕ ಚೀನಾಕ್ಕೆ ತಾಕೀತು ಮಾಡಿತ್ತು. ಈ ಕೇಂದ್ರದಲ್ಲಿ ಬೇಹುಗಾರಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಅಮೆರಿಕ ಈ ಕ್ರಮ ಕೈಗೊಂಡಿತ್ತು.
ಇದಕ್ಕೆ ಪ್ರತಿಯಾಗಿ ಚೀನಾ ತನ್ನ ಸಿಕುಅನ್​ ಪ್ರಾಂತ್ರದ ಚೆಂಗ್ಡುವಿನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಬೇಕು ಎಂದು ಸೂಚಿಸಿದೆ.
ಬಂದಿವೆ ಹೊಸ ಬಗೆಯ ಹಪ್ಪಳ: ಇವನ್ನು ತಿಂದರೆ ದೇಹದಲ್ಲಿ ಪ್ರತಿಕಾಯಗಳು ಹೆಚ್ಚುತ್ತವಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − one =
Remember me
