ನವದೆಹಲಿ:ಲಡಾಖ್ ಗಡಿಯಲ್ಲಿ ಭಾರತ-ಚೀನಾ ನಡುವಿನ ಉದ್ವಿಗ್ನತೆ ಮುಂದುವರಿದಿದೆ. ಭಾರತ-ಚೀನಾ ನಡುವಿನ ವಾಸ್ತವ ಗಡಿ ನಿಯಂತ್ರಣ ರೇಖೆ ಬಳಿ 60 ಸಾವಿರಕ್ಕೂ ಹೆಚ್ಚು ಸೈನಿಕರನ್ನು ಚೀನಾ ನಿಯೋಜಿಸಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆ ಕೂಡ ಮುಂಜಾಗ್ರತಾ ಕ್ರಮವಾಗಿ ಎಲ್ಲ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದೆ.
ಮುಂಚೂಣಿ ನೆಲೆಗಳಲ್ಲಿರುವ ತುಕಡಿಗಳಿಗೆ ಬೇಕಾದ ಸರಕುಗಳನ್ನು ವಾಯುಪಡೆಯ ಬೋಯಿಂಗ್ ಸಿ-17 ಗ್ಲೋಬ್‌ಮಾಸ್ಟರ್ ಸರಕು ಸಾಗಣೆ ವಿಮಾನ ಸರಬರಾಜು ಮಾಡುತ್ತಿದೆ. ಮತ್ತೊಂದೆಡೆ ಚೀನೂಕ್ ಹೆಲಿಕಾಪ್ಟರ್ ಸೇರಿ ಅತ್ಯಾಧುನಿಕ ಯುದ್ಧ ವಿಮಾನಗಳು ಗಡಿಯಲ್ಲಿ ಗಸ್ತು ತಿರುಗುತ್ತಿವೆ.
ಇದನ್ನೂ ಓದಿ:ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆಯೇ ವೇದನೆಯೊಂದಿಗೆ ಕುಸಿದ ಚಿರಾಗ್​ ಪಾಸ್ವಾನ್​
ಚೀನಾ ತನ್ನ ಸೈನಿಕರನ್ನು ನಿಯೋಜಿಸಿರುವ ವಿಷಯ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಹೇಳಿಕೆಯಿಂದ ದೃಢಪಟ್ಟಿದೆ. ಕ್ವಾಡ್ ಗ್ರೂಪ್ ಎಂದು ಕರೆಯಲ್ಪಡುವ ಇಂಡೋ-ೆಸಿಪಿಕ್ ಭಾಗದ ರಾಷ್ಟ್ರಗಳಾದ ಭಾರತ, ಜಪಾನ್, ಅಮೆರಿಕ ಮತ್ತು ಆಸ್ಟ್ರೇಲಿಯಾ ಈ ನಾಲ್ಕೂ ರಾಷ್ಟ್ರಗಳೂ ಚೀನಾದ ಬೆದರಿಕೆಯನ್ನು ಎದುರಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ಮಾರಟೋರಿಯಂ ಒಳ್ಳೆಯದಲ್ಲವೇ ಅಲ್ಲ: ಸುಪ್ರೀಂಕೋರ್ಟ್‌ಗೆ ಖಡಕ್ಕಾಗಿ ಹೇಳಿದ ಆರ್‌ಬಿಐ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − one =
Remember me
