ನವದೆಹಲಿ:ಪದೇಪದೆ ಯತ್ನಿಸಿದರೂ ಪೂರ್ವ ಲಡಾಖ್ ಮೂಲಕ ಭಾರತದೊಳಕ್ಕೆ ನುಸುಳಿ ಅತಿಕ್ರಮಣ ಮಾಡುವ ಪ್ರಯತ್ನ ವಿಫಲವಾಗುತ್ತಿರುವುದರಿಂದ ಚೀನಾದ ಕಣ್ಣು ಈಗ ಅರುಣಾಚಲ ಪ್ರದೇಶ ಗಡಿ ಮೇಲೆ ಬಿದ್ದಿದ್ದು, ಅಲ್ಲಿ ತನ್ನ ಸೈನಿಕರನ್ನು ದೊಡ್ಡ ಸಂಖ್ಯೆಯಲ್ಲಿ ಜಮಾವಣೆ ಮಾಡುತ್ತಿದೆ.
ಅರುಣಾಚಲ ಪ್ರದೇಶದ ಗಡಿಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಅಸಾಫಿಲಾ, ಟೂಟಿಂಗ್ ಆಕ್ಸಿಸ್, ಚಾಂಗ್ ತ್ಸೆ ಮತ್ತು ಫಿಶ್‌ಟೇಲ್-2 ಎಂಬ ನಾಲ್ಕು ಸೆಕ್ಟರ್‌ಗಳಲ್ಲಿ ಚೀನಾದ ಸೈನಿಕರ ಚಲನವಲನ ಕಂಡು ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.ಇದನ್ನೂ ಓದಿ:‘ಗಡಿ ನಿಯಮಗಳನ್ನು ಚೀನಾ ಗೌರವಿಸುತ್ತಿಲ್ಲ…ಎಂಥದ್ದೇ ಸಂದರ್ಭ ಬಂದರೂ ಎದುರಿಸಲು ಸಿದ್ಧ’ -ರಕ್ಷಣಾ ಸಚಿವ
ಈ ಪ್ರದೇಶಗಳಲ್ಲಿ ಅತಿಕ್ರಮಣ ಮಾಡುವುದು ಚೀನಾದ ಉದ್ದೇಶವಿರಬಹುದು ಎಂದು ಅಂದಾಜು ಮಾಡಲಾಗಿದೆ. ಚೀನಾದ ಯಾವುದೇ ಪ್ರಯತ್ನವನ್ನು ವಿಫಲಗೊಳಿಸಲು ಭಾರತೀಯ ಸೇನೆ ಕಣ್ಗಾವಲನ್ನು ಚುರುಕುಗೊಳಿಸಿದ್ದು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸೈನ್ಯವನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಕೊಲ್ಕತ್ತದ ಕೆಲವು ಪುರುಷರ ವಿಚಿತ್ರ ಖಯಾಲಿ; ಮಾಜಿ ಪ್ರೇಯಸಿಯರಿಂದ ಪೊಲೀಸರಿಗೆ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 1 =
Remember me
