ನವದೆಹಲಿ:ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕರಾಗಿದ್ದ ಉದ್ಯಮಿ ವಿಜಯ್ ಮಲ್ಯ, ವೆಸ್ಟ್ ಇಂಡೀಸ್ ಕ್ರಿಕೆಟ್ ದಾಂಡಿಗ, ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ರನ್ನು ಭೇಟಿಯಾಗಿ ಫೋಟೋ ಹಂಚಿಕೊಂಡಿದ್ದಾರೆ.
ಗೇಲ್ ಅವರೊಂದಿಗಿನ ಫೋಟೋ ಹಂಚಿಕೊಂಡಿರುವ ಮಲ್ಯ ಅವರನ್ನು ಗುಡ್ ಫ್ರೆಂಡ್ ಎಂದು ಬಣ್ಣಿಸಿದ್ದಾರೆ. ನನ್ನ ಗುಡ್ ಫ್ರೆಂಡ್ ಯುನಿವರ್ಸಲ್ ಬಾಸ್ ಕ್ರಿಸ್ಟೋಫರ್ ಹೆನ್ರಿ ಗೇಲ್ ಅವರನ್ನು ಭೇಟಿಯಾಗಿದ್ದು ಸಂತೋಷದ ಸಂಗತಿ. ನಾನು ಅವರನ್ನು ಆರ್ಸಿಬಿ ತಂಡಕ್ಕೆ ಸೇರಿಸಿಕೊಂಡಾಗಿನಿಂದಲೂ ಅವರ ಜತೆ ಉತ್ತಮ ಬಾಂಧ್ಯವ್ಯ ಇದೆ ಎಂದು ಮಲ್ಯ ಬರೆದುಕೊಂಡಿದ್ದಾರೆ.
2011ರಲ್ಲಿ ಗೇಲ್‍ರನ್ನು ಆರ್‌ಸಿಬಿ ತಂಡ ಖರೀದಿಸಿತ್ತು. ಆ ಬಳಿಕ ಆರ್‌ಸಿಬಿ ತಂಡದಲ್ಲಿ ಮಿಂಚಿದ ಗೇಲ್‍ರನ್ನು 2018ರ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡ ಖರೀದಿಸಿತು. 2022ರ ಐಪಿಎಲ್ ಮೆಗಾ ಹರಾಜಿನಿಂದ ಸ್ವತಃ ಗೇಲ್ ಹಿಂದೆ ಸರಿದು ಐಪಿಎಲ್‍ನಲ್ಲಿ ಆಡಿರಲಿಲ್ಲ.
Great to catch up with my good friend Christopher Henry Gayle ⁦@henrygayle⁩ , the Universe Boss. Super friendship since I recruited him for RCB. Best acquisition of a player ever.pic.twitter.com/X5Ny9d6n6t— Vijay Mallya (@TheVijayMallya)June 22, 2022
Great to catch up with my good friend Christopher Henry Gayle ⁦@henrygayle⁩ , the Universe Boss. Super friendship since I recruited him for RCB. Best acquisition of a player ever.pic.twitter.com/X5Ny9d6n6t
ದೇವಸ್ಥಾನ ಸ್ವಚ್ಛಗೊಳಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:5 × 3 =
Remember me
