ನವದೆಹಲಿ:ಕರೊನಾ ಹಿನ್ನೆಲೆಯಲ್ಲಿ ಕೇವಲ ಶೇ. 50 ಆಸನ ಸಾಮರ್ಥ್ಯದೊಂದಿಗೆ ಸಿನಿಮಾ ಪ್ರದರ್ಶನ ಮಾಡುತ್ತಿರುವ ಸಿನಿಮಾ ಮಂದಿರಗಳಿಗೆ ಕೇಂದ್ರ ಗೃಹ ಸಚಿವಾಲಯ ರಿಲೀಫ್​ ನೀಡಿದೆ. ಫೆಬ್ರವರಿ 1ರಿಂದ ಶೇ. 50ಕ್ಕಿಂತ ಹೆಚ್ಚು ಆಸನಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಇದನ್ನೂ ಓದಿ:ಬಾಯ್​ಫ್ರೆಂಡ್​ ಇಲ್ಲದವರಿಗೆ ಕಾಲೇಜಿಗೆ ಪ್ರವೇಶವಿಲ್ಲ! ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿವಿಈ ಕುರಿತಾಗಿ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಲು ಸಚಿವಾಲಯ ಆದೇಶ ಹೊರಡಿಸಿದೆ. ಈಜುಕೊಳಗಳ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಬೇಕು, ಎಲ್ಲ ಈಜುಕೊಳಗಳನ್ನೂ ತೆರೆಯುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಚಿವಾಲಯ ತಿಳಿಸಿದೆ. ಈ ಮೊದಲು ಜಾರಿಯಲ್ಲಿದ್ದ ಎಲ್ಲ ಸುರಕ್ಷತಾ ಕ್ರಮಗಳು ಮುಂದೆಯೂ ಜಾರಿಯಲ್ಲಿರಲಿವೆ. ಫೆಬ್ರವರಿ 1ರಿಂದ ಫೆಬ್ರವರಿ 28ಕ್ಕೆಂದು ಮಾರ್ಗಸೂಚಿ ತಯಾರಿಸಲು ಆದೇಶಿಸಲಾಗಿದೆ. (ಏಜೆನ್ಸೀಸ್​)
ನಾವಲ್ಲ, ಅಕ್ಕನೇ ತಂಗಿಯನ್ನ ಕೊಂದಿದ್ದು! ಆಮೇಲೆ ನನ್ನನ್ನೂ ಕೊಂದುಬಿಡಿ ಎಂದು ಬೇಡಿಕೊಂಡಳು!

ಹಳೆಯ ಗಾಡಿ ಮಾಲೀಕರಿಗೆ ಹೊಸ ಟ್ಯಾಕ್ಸ್​! ಶೀಘ್ರವೇ ಜಾರಿಯಾಗಲಿದೆ ಗ್ರೀನ್​ ಟ್ಯಾಕ್ಸ್​ ನಿಯಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
