ಲಖನೌ:ಗಣರಾಜ್ಯೋತ್ಸವದ ಪ್ರಯುಕ್ತ ಉತ್ತರ ಪ್ರದೇಶದ ಲಖನೌ ಜಿಲ್ಲಾಡಳಿತ ಜಿಲ್ಲೆಯ ಜನರಿಗೆ ಸ್ಪೆಷಲ್​ ಕೊಡುಗೆ ಕೊಡುತ್ತಿದೆ. ಎಲ್ಲ ಸಿನಿಮಾ ಮಂದಿರಗಳು, ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾ ಟಿಕೆಟ್​ ದರವನ್ನು ಒಂದು ದಿನದ ಮಟ್ಟಿಗೆ 10 ರೂಪಾಯಿಗೆ ಇಳಿಸಲಾಗಿದೆ.
ಇದನ್ನೂ ಓದಿ:‘ಫ್ಯಾಮಿಲಿ ಪ್ಯಾಕ್’ ನೋಡಲು ಬಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ಜನವರಿ 26ರಂದು ಜಿಲ್ಲೆಯ ಎಲ್ಲ ಸಿನಿಮಾ ಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್​ನಲ್ಲಿ ದೇಶಭಕ್ತಿಯ ಸಿನಿಮಾಗಳನ್ನು ಪ್ರದರ್ಶಿಸಲಾಗುವುದು. ಈ ಎಲ್ಲ ಸಿನಿಮಾಗಳ ಟಿಕೆಟ್​ ದರವನ್ನು 10 ರೂಪಾಯಿಗೆ ಇಳಿಸಬೇಕು ಎಂದು ಜಿಲ್ಲಾಧಿಕಾರಿ ಅಭಿಷೇಕ್​ ಪ್ರಕಾಶ್​ ಪ್ರಕಟಣೆ ಹೊರಡಿಸಿದ್ದಾರೆ. ಅದರಂತೆ ನೀವು ಲಖನೌನವರಾಗಿದ್ದರೆ ಕೇವಲ 10 ರೂಪಾಯಿ ತೆಗೆದುಕೊಂಡು ಹೋಗಿ ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾ ನೋಡಿಕೊಂಡು ಬರಬಹುದಾಗಿದೆ.
ರಾಜಿ, ಉರಿ- ದಿ ಸರ್ಜಿಲ್​ ಸ್ಟ್ರೈಕ್​, ಮಿಷನ್​ ಮಂಗಲ್​ನಂತರ ದೇಶಭಕ್ತಿ ಸಿನಿಮಾಗಳನ್ನು ಪ್ರದರ್ಶನ ಮಾಡುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್​)
ಫ್ರೀ ಇನ್ನರ್​ವೇರ್​ ಆಫರ್​ಗೆ ಮರುಳಾದ ಯುವತಿ! ಮುಂದೇನಾಯ್ತು ಕೇಳಿದರೆ ಶಾಕ್​ ಆಗೋದು ಗ್ಯಾರಂಟಿ

ಕಬ್ಬಿನ ಗದ್ದೆಯಲ್ಲಿ ಅತ್ತಿಗೆ ಮೈದುನನ ಚಕ್ಕಂದ! ಸರಸದಲ್ಲಿದ್ದ ಜೋಡಿಯನ್ನು ಕೊಚ್ಚಿ ಕೊಂದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + three =
Remember me
