ದೆಹಲಿ:ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE), ಭಾರತೀಯ ಪ್ರೌಢ ಶಿಕ್ಷಣ ಪ್ರಮಾಣಪತ್ರ(ICSE) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ISC) ನಡೆಸಿದ 10 ಮತ್ತು 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಭಾನುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ.
ಇದನ್ನೂ ಓದಿ:ಸ್ನೇಹಿತರನ್ನು ರಕ್ಷಿಸಲು ಹೋಗಿ ಪ್ರಾಣಕಳೆದುಕೊಂಡ ಬಾಲಕರು
ವಿದ್ಯಾರ್ಥಿಗಳುhttp://cisce.orgಅಥವಾhttp://results.cisce.orgವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಈ ವರ್ಷ ಸುಮಾರು 2.5 ಲಕ್ಷ ವಿದ್ಯಾರ್ಥಿಗಳು 10 ಮತ್ತು 12ನೇ ತರಗತಿಯ ಸಿಐಎಸ್​ಸಿಯ ಪರೀಕ್ಷೆಗೆ ಹಾಜರಾಗಿದ್ದರು.
ಈ ಕೆಳಗಿನ ಹಂತಗಳನ್ನು ಅನುಸರಿಸಿ ಫಲಿತಾಂಶವನ್ನು ಪರೀಕ್ಷಿಸಬಹುದು:
ವಿದ್ಯಾರ್ಥಿಗಳು ಸಿಐಎಸ್​ಸಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಮುಖಪುಟದಲ್ಲಿ ಫಲಿತಾಂಶ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ನಂತರ ICSE ಅಥವಾ ISC ಸಂಬಂಧಿತ ಕೋರ್ಸ್ ಆಯ್ಕೆ ಮಾಡಿಕೊಳ್ಳಿ. ಈಗ ನಿಮ್ಮ ಯೂನಿಕ್​ ಐಡಿ ನಮೂದಿಸಿ, ಫಲಿತಾಂಶ ಪಡೆಯಬಹುದು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 10 =
Remember me
