ನವದೆಹಲಿ:ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ ಅವರು ಸೋಮವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ನ್ಯಾ.ದೀಪಂಕರ್ ದತ್ತಾ ಅವರಿಗೆ ಪ್ರಮಾಣವಚನ ಬೋಧಿಸಿದರು. ಆ ಮೂಲಕ ಸಿಜಿಐ ಸೇರಿ ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೇರಿದೆ.
ದೀಪಂಕರ್ ದತ್ತಾ ಅವರು ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ದಿ.ಸಲೀಲ್ ಕುಮಾರ್ ದತ್ತ ಅವರ ಪುತ್ರ. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಅಮಿತವ ರಾಯ್ ಅವರ ಸೋದರ.
ಎ.ನಾಗತಿಹಳ್ಳಿ ಬಳಿ ಭೀಕರ ಅಪಘಾತ: 5ಕ್ಕೆ ಏರಿದ ಮೃತರ ಸಂಖ್ಯೆ

ರೋಪ್​ ವೇ ಮೂಲಕ ಮದ್ವೆ ಮಂಟಪಕ್ಕೆ ಎಂಟ್ರಿಕೊಟ್ಟ ವಧು! ಶೋಕವಾಗದಿರಲಿ ಆಡಂಬರ… ಎಂದ ನೆಟ್ಟಿಗರು, ಸಖತ್​ ವೈರಲ್​ ಆಗ್ತಿದೆ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 7 =
Remember me
