ಪಣಜಿ :ಗೋವಾದಲ್ಲಿ ಜಾರಿಯಲ್ಲಿರುವ ಸಮಾನ ನಾಗರಿಕ ಸಂಹಿತೆಯ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಎಸ್​.ಎ.ಬೊಬ್ಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂವಿಧಾನದ ರಚನಾಕಾರರು ಭಾರತಕ್ಕಾಗಿ ಪ್ರಸ್ತಾಪಿಸಿದ ಕಾನೂನು ವ್ಯವಸ್ಥೆ ಇದೇ ಆಗಿದ್ದು, ರಾಜ್ಯದಲ್ಲಿ ಅದನ್ನು ಪ್ರಾಯೋಗಿಕವಾಗಿ ಕಾಣುವ ಅವಕಾಶವಿದೆ ಎಂದಿದ್ದಾರೆ.
ಗೋವಾದಲ್ಲಿ ಬಾಂಬೆ ಹೈಕೋರ್ಟ್​ನ ಹೊಸ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಚರ್ಚ್ ಹೊರಗೆ ಸುಯಿಸೈಡ್ ಬಾಂಬರ್​ಗಳ ದಾಳಿ
“ಸಂವಿಧಾನದ ರಚನೆಕಾರರು ಭಾರತಕ್ಕಾಗಿ ಉದ್ದೇಶಿಸಿದ ಯೂನಿಫಾರಂ ಸಿವಿಲ್ ಕೋಡ್ ಗೋವಾದಲ್ಲಿ ಜಾರಿಯಲ್ಲಿದೆ. ಈ ಸಂಹಿತೆಯ ಅಡಿಯಲ್ಲಿ ನ್ಯಾಯದಾನ ಮಾಡುವ ಅವಕಾಶ ನನಗೆ ಲಭಿಸಿದೆ. ಗೋವಾದ ಎಲ್ಲಾ ನಾಗರೀಕರಿಗೂ ಧರ್ಮದ ಭೇದವಿಲ್ಲದೆ ಮದುವೆ ಮತ್ತು ಆಸ್ತಿ ವಿಚಾರದ ಕಾನೂನುಗಳು ಏಕರೂಪವಾಗಿ ಅನ್ವಯಿಸುತ್ತವೆ” ಎಂದು ಮುಖ್ಯ ನ್ಯಾಯಮೂರ್ತಿ ಬೊಬ್ಡೆ ಹೇಳಿದರು.(ಏಜೆನ್ಸೀಸ್)
ಹುಟ್ಟಿನಿಂದಲೇ ಶುರುವಾಯ್ತು ಈ ಹೆಣ್ಣು ಮಕ್ಕಳ ಸಂಕಟ… ಆಸ್ಪತ್ರೆಯಲ್ಲೇ ಬಿಟ್ಟು ಕಾಣೆಯಾದ ತಾಯಿತಂದೆ!

‘ಸುಳ್ಳು ಸುದ್ದಿ’ ಎಂದು ಹೌಹಾರಿದ ಕಾಂಗ್ರೆಸ್ ನಾಯಕ… ಮತ್ತೆ ‘ಸಾರಿ’ ಕೇಳಿದ್ದೇಕೆ ?!

“ರೊಕ್ಕ ಕೊಟ್ಟು ಗೋವಾಗೆ ಕಳಿಸ್ತಿದಾರೆ…” ಸಿಡಿ ಲೇಡಿಯ ಎರಡನೇ ಆಡಿಯೋದಲ್ಲಿ ಸ್ಫೋಟಕ ಮಾಹಿತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
