ನವದೆಹಲಿ:ಮೂರನೇ ತರಗತಿಯ ಬಾಲಕಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ರಾಷ್ಟ್ರ ರಾಜಧಾನಿಯಲ್ಲೇ ನಡೆದಿದೆ. ಸರ್ಕಾರಿ ಶಾಲಾ ಶಿಕ್ಷಕನೇ ಈ ದುಷ್ಕೃತ್ಯ ನಡೆಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಸರ್ಕಾರಿ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿರುವ ಈತ ಮೂರನೇ ತರಗತಿ ವಿದ್ಯಾರ್ಥಿನಿ, 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಪ್ರಕರಣ ಕಳೆದ ವಾರ ನಡೆದಿದ್ದು, ಬಾಲಕಿಯ ವರ್ತನೆಯಲ್ಲಿ ವ್ಯತ್ಯಾಸ ಕಂಡುಬಂದು ತಾಯಿ ವಿಚಾರಿಸಿದಾಗ ವಿಷಯ ಗೊತ್ತಾಗಿದೆ.
ಬಾಲಕಿ ಎಲ್ಲ ವಿಷಯ ಹೇಳಿದ ಮೇಲೆ ಆಕೆಯ ಪಾಲಕರು ಬುಧವಾರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ದಾರೆ. ಬಾಲಕಿಗೆ ಕೌನ್ಸೆಲಿಂಗ್​ ನೀಡಿ ಚಿಕಿತ್ಸೆ ಒದಗಿಸಲಾಗಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಕೊಂಡು ತನಿಖೆ ಆರಂಭಿಸಲಾಗಿದೆ.
ರೇಸ್‌ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್​ ಅಂಬರೀಷ್ ಹೆಸರು; ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ರಾಜಧಾನಿಯ ಈ ಪ್ರದೇಶದಲ್ಲಿ 15 ದಿನಗಳ ಕಾಲ ನಿಷೇಧಾಜ್ಞೆ: ಎಲ್ಲಿ, ಯಾಕೆ?

ಸಿನಿಮಾ ಹೀರೋಯಿನ್​ಗೆ ಹೋಲಿಸಿದ್ದಕ್ಕೆ ಪತಿಗೆ ಊಟ ಹಾಕಲ್ಲ ಎಂದ ಪತ್ನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 9 =
Remember me
