ಬೆಂಗಳೂರು: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು ಮತ್ತೆ ಕ್ಲಾಟ್ 2020 ಪರೀಕ್ಷೆಯನ್ನು ಮುಂದೂಡಿದ್ದು, ದೇಶಾದ್ಯಂತ ಪರೀಕ್ಷೆಯನ್ನು ಆಗಸ್ಟ್ 22, 2020 ರಂದು ನಡೆಯಲಿದೆ.ಜುಲೈ 10 ರವರೆಗೆ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಕ್ಲಾಟ್‌ನ ಅಧಿಕೃತ ಸೈಟ್ ಮೂಲಕ consortiumofnlus.ac.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:ಮುಸ್ಲಿಂ ಧರ್ಮಗುರುವಿನ ಅಂತ್ಯಕ್ರಿಯೆಯಲ್ಲಿ 10ಸಾವಿರ ಮಂದಿ ಭಾಗಿ; ಸುತ್ತಲಿನ 3 ಹಳ್ಳಿ ಸಂಪೂರ್ಣ ಲಾಕ್​​
ಕ್ಲಾಟ್ ಪರೀಕ್ಷೆ ದೇಶದಾದ್ಯಂತ 203 ಸ್ಥಳಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಹಾಜರಾಗಲಿಚ್ಛಿಸುವ ವಿದ್ಯಾರ್ಥಿಗಳು COVID-19ನ ಈ ಸಮಯದಲ್ಲಿ ಪ್ರಯಾಣದ ಅವಶ್ಯಕತೆಗಳನ್ನು ಕಡಿಮೆ ಮಾಡಲು ಹತ್ತಿರದ ಕೇಂದ್ರವನ್ನು ಆಯ್ಕೆ ಮಾಡಬಹುದು. ಈ ಮೊದಲು ಆಫ್​​ಲೈನ್ ಪರೀಕ್ಷೆಗಾಗಿ 67 ಸ್ಥಳಗಳಲ್ಲಿ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು.ಪರೀಕ್ಷೆಯಲ್ಲಿ 150 ವಸ್ತುನಿಷ್ಠ ಮಾದರಿ ಪ್ರಶ್ನೆಗಳಿರುತ್ತವೆ. ಇಂಗ್ಲಿಷ್ ಭಾಷೆ, ಸಾಮಾನ್ಯ ಜ್ಞಾನ, ಲೀಗಲ್ ರೀಸನಿಂಗ್, ಲಾಜಿಕಲ್ ರೀಸನಿಂಗ್, ಕ್ವಾಂಟಿಟೇಟಿವ್ ರೀಸನಿಂಗ್, ಪ್ರಚಲಿತ ವಿದ್ಯಮಾನಗಳ ಮೇಲೆ ಪ್ರಶ್ನೆಗಳಿರುತ್ತವೆ. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಳೆಯಲಾಗುತ್ತದೆ. CLAT ನ ಅಧಿಕೃತ ಸೈಟ್‌ನಿಂದ ಅಭ್ಯರ್ಥಿಗಳು ಹೆಚ್ಚಿನ ಸಂಬಂಧಿತ ವಿವರಗಳನ್ನು ಪರಿಶೀಲಿಸಬಹುದು. ‘
ಈ ರಾಜ್ಯದಲ್ಲಿ ಮಾಸ್ಕ್​ ಧರಿಸದೇ ಇದ್ದರೆ ಬೀಳುತ್ತೆ 10 ಸಾವಿರ ರೂಪಾಯಿ ಜುಲ್ಮಾನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − four =
Remember me
