ವಿಜಯವಾಡ:ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್​. ಚಂದ್ರಬಾಬು ನಾಯ್ಡು ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ವಲ್ಪದರಲ್ಲೇ ಬಚಾವ್​ ಆಗಿರುವ ಘಟನೆ ಶನಿವಾರ ನಡೆದಿದೆ.
ನಾಯ್ಡು ಅವರು ವಿಜಯವಾಡದಿಂದ ಹೈದರಾಬಾದ್​ಗೆ ತೆರಳುವಾಗ ಘಟನೆ ನಡೆದಿದೆ. ಮಾರ್ಗ ಮಧ್ಯೆ ಬಿಡಾಡಿ ದನವೊಂದು ದಿಢೀರನೆ ರಸ್ತೆಗೆ ಅಡ್ಡಲಾಗಿ ಬಂದಿದ್ದರಿಂದ ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಸ್ಕಾರ್ಟ್​ ವಾಹನದ ಚಾಲಕ ತಕ್ಷಣ ಬ್ರೇಕ್​ ಹಾಕಿದ್ದಾರೆ.
ಇದನ್ನೂ ಓದಿ:‘ನೈತಿಕ ಪೊಲೀಸ್​ಗಿರಿಗೆ ಅವಕಾಶವಿಲ್ಲ..’: ಸಂಯುಕ್ತಾ ಹೆಗ್ಡೆಗೆ ಶೋಭಾ ಕರಂದ್ಲಾಜೆ ಬೆಂಬಲ
ಈ ವೇಳೆ ಹಿಂಬದಿಯಿದ್ದ ಬೆಂಗಾವಲು ವಾಹನ ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಕಾರಿನ ಬಾನೆಟ್​ ಸಂಪೂರ್ಣ ಜಖಂಗೊಂಡಿರುವುದನ್ನು ಮೇಲಿನ ಚಿತ್ರದಲ್ಲಿ ಕಾಣಬಹುದಾಗಿದೆ.
ಅದೃಷ್ಟವಶಾತ್​ ನಾಯ್ಡು ಅವರು ಯಾವುದೇ ಗಾಯಗಳಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.(ಏಜೆನ್ಸೀಸ್​)
ಭಾರತಕ್ಕೆ ಅಭಿನಂದನೆಗಳು ನನ್ನ ಮಗನನ್ನು ಬಂಧಿಸಿದ್ದೀರಿ: ರಿಯಾ ತಂದೆಯ ನೋವಿನ ಮಾತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − five =
Remember me
