ನವದೆಹಲಿ :ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ರಾಜ್ಯಕ್ಕೆ ಬರಬೇಕಾಗಿರುವ ಜಿ.ಎಸ್.ಟಿ. ಪರಿಹಾರ ಬಿಡುಗಡೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ವಿಷಯಗಳ ಕುರಿತು ಚರ್ಚಿಸಿದರು ಎನ್ನಲಾಗಿದೆ.
ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಬೊಮ್ಮಾಯಿ ಅವರು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಷಾ ಮತ್ತಿತರ ಸಚಿವರನ್ನು ಭೇಟಿಯಾಗಿದ್ದಾರೆ. ಬಿಜೆಪಿಯ ಇತರ ವರಿಷ್ಠ ನಾಯಕರನ್ನು ಕೂಡ ಈ ಸಮಯದಲ್ಲಿ ಭೇಟಿ ಮಾಡುತ್ತಿದ್ದಾರೆ.
ಡಿಸ್ಕಸ್​ ಥ್ರೋ: ಅಂತಿಮ ಸುತ್ತಿಗೆ ಭಾರತದ ಕಮಲ್​ಪ್ರೀತ್ ಕೌರ್!

ಸರ್ಕಾರ ಲೈಸೆನ್ಸ್​ ಪಡೆದಿದೆಯೇ? ಸುಪ್ರೀಂ ಅಂಗಳಕ್ಕೆ ಪೆಗಾಸಸ್ ಪ್ರಕರಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + seventeen =
Remember me
