ಆಂಧ್ರಪ್ರದೇಶ:ವಿಶಾಖಪಟ್ಟಣಂ ಆಂಧ್ರಪ್ರದೇಶದ ನೂತನ ರಾಜಧಾನಿ ಎಂದು ಮುಖ್ಯಮಂತ್ರಿ ವೈ ಎಸ್ ಜಗನ್ಮೋಹನ್ ರೆಡ್ಡಿ ಮಂಗಳವಾರ ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ರಾಜತಾಂತ್ರಿಕ ಒಕ್ಕೂಟ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ನೂತನ ರಾಜಧಾನಿಯಾಗಲಿರುವ ವಿಶಾಖಪಟ್ಟಣಂ ನಗರಕ್ಕೆ ನಿಮ್ಮೆಲ್ಲರಿಗೂ ಆಹ್ವಾನ ನೀಡಲು ಬಂದಿದ್ದೇನೆ. ಕೆಲ ತಿಂಗಳುಗಳ ಬಳಿಕೆ ವಿಶಾಖಪಟ್ಟಣಂಗೆ ನಾನು ವರ್ಗಾವಣೆ ಆಗುತ್ತೇನೆ. ಮಾರ್ಚ್ 3 ಮತ್ತು 4ರಂದು ವಿಶಾಖಪಟ್ಟಣಂನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗವನ್ನು ಆಯೋಜಿಸುತ್ತಿದ್ದೇವೆ ಎಂದು ಹೈದರಾಬಾದ್​ನಲ್ಲಿ ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ. ಆಂದ್ರದ ರಾಜಧಾನಿಯಾಗಿ ಈಗಾಗಲೇ ಅಮರಾವರಿ ಎಂದಿದೆ.
#WATCH| "Here I am to invite you to Visakhapatnam which will be our capital in the days to come. I will also be shifting to Visakhapatnam in the months to come": Andhra Pradesh CM YS Jagan Mohan Reddy at International Diplomatic Alliance meet in Delhipic.twitter.com/wANqgXC1yP— ANI (@ANI)January 31, 2023
#WATCH| "Here I am to invite you to Visakhapatnam which will be our capital in the days to come. I will also be shifting to Visakhapatnam in the months to come": Andhra Pradesh CM YS Jagan Mohan Reddy at International Diplomatic Alliance meet in Delhipic.twitter.com/wANqgXC1yP
ವರದಿಯ ಪ್ರಕಾರ ರಾಜ್ಯಪಾಲರ ಕಚೇರಿ ಮುಂದಿನ ದಿನಗಳಲ್ಲಿ ವಿಶಾಖಪಟ್ಟಣಂನಿಂದ ಕಾರ್ಯನಿರ್ವಹಿಸಲಿದೆ. ಆದರೆ ಶಾಸಕಾಂಗ ಮಾತ್ರ ಹಿಂದಿನ ರಾಜಧಾನಿ ಅಮರಾವತಿಯಿಂದಲೇ ಕಾರ್ಯನಿರ್ವಹಿಸುತ್ತದೆ ಎನ್ನಲಾಗಿದೆ. ವಿಶಾಖಪಟ್ಟಣವನ್ನು ಅಧಿಕೃತವಾಗಿ ರಾಜಧಾನಿಯನ್ನಾಗಿ ಮುಂದಿನ ದಿನಗಳಲ್ಲಿ ವೈ ಎಸ್ ಜಗನ್ಮೋಹನ್ ರೆಡ್ಡಿ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
