ಪಶ್ಚಿಮ ಬಂಗಾಳ:ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ರಾಜ್ಯವನ್ನು ಕೆಟ್ಟದಾಗಿ ಬಿಂಬಿಸಲು ವಿರೋಧ ಪಕ್ಷ ಬಿಜೆಪಿ ಜನರ ನಡುವೆ ಒಡಕು ಮೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಜುಲೈ 27) ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ.
ಇದನ್ನೂ ಓದಿ:SP Reacts On Udupi College Case FIR Delay | ಉಡುಪಿ ಕಾಲೇಜ್​​ ಪ್ರಕರಣದ ಎಫ್​ಐಆರ್​ ತಡವಾಗಿದ್ದ ಬಗ್ಗೆ ಎಸ್ಪಿ ಹೇಳಿದ್ದೇನು?
ರಾಜ್ಯ ವಿಧಾನಸಭೆಯಲ್ಲಿ ಚರ್ಚೆಯೊಂದರ ವೇಳೆ ಮಾತನಾಡಿದ ಪ.ಬಂಗಾಳ ಸಿಎಂ, “ತೃಣಮೂಲ ಕಾಂಗ್ರೆಸ್‌ನ ಮತಗಳನ್ನು ವಿಭಜಿಸಬಲ್ಲ ಯಾವುದೇ ಪಕ್ಷಕ್ಕೆ ಹಣ ನೀಡಲು ಬಿಜೆಪಿ ಯೋಜಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಯ ಬಗ್ಗೆ ನನ್ನ ಬಳಿ ಮಾಹಿತಿ ಇದೆ. ಯಾರೆಲ್ಲಾ ಶಾಮಿಲಾಗಿದ್ದಾರೆ ಎಂಬುದು ತಿಳಿದಿದೆ. ಈಗ ಅವರ ಹೆಸರು ಹೇಳುವುದಿಲ್ಲ. ಸಮಾಜವನ್ನು ಧರ್ಮ ಮತ್ತು ಜಾತಿಯ ಆಧಾರದ ಮೇಲೆ ವಿಭಜಿಸಲು ಯೋಜಿಸುತ್ತಿದ್ದಾರೆ” ಎಂದು ಹೇಳಿದರು(ಏಜೆನ್ಸೀಸ್).
‘ಸಲಾರ್’ ರಿಲೀಸ್​​ ದಿನವೇ ‘ದ ವ್ಯಾಕ್ಸಿನ್ ವಾರ್’!; ಈ ಬಗ್ಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿದ್ದೇನು?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:5 × two =
Remember me
