ರಾಜ್ಯ ಸರ್ಕಾರಗಳು ಅಂಗೀಕರಿಸಿದ ಮಸೂದೆಗಳ ಬಗ್ಗೆ ಆಕ್ಷೇಪಗಳಿದ್ದರೆ, ಅನುಮಾನಗಳಿದ್ದರೆ ರಾಜ್ಯಪಾಲರು ಸ್ಪಷ್ಟನೆ ಕೋರಿ ಅದನ್ನು ಕೂಡಲೇ ಸರ್ಕಾರಕ್ಕೆ ಕಳುಹಿಸಬೇಕೆ ಹೊರತು, ಅನಿರ್ದಿಷ್ಟ ಕಾಲದವರೆಗೆ ಸರ್ಕಾರ ಕಾಯು ವಂತೆ ಮಾಡಬಾರದು. ಇದರಿಂದ ಸರ್ಕಾರದ ಕಾರ್ಯ ನಿರ್ವಹಣೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು.
ಅಮೆರಿಕದ ಅಧ್ಯಕ್ಷರು ವಿಧೇಯಕಕ್ಕೆ ಅನುಮತಿ ನೀಡದಿರುವ ಹಕ್ಕು ಹೊಂದಿದ್ದಾರೆ. ಆದರೆ, ಅದೇ ವಿಧೇಯಕವನ್ನು ಸದನ 3/2 ಬಹುಮತದೊಂದಿಗೆ ಅಂಗೀಕರಿಸಿದರೆ, ಅದು ಕಾನೂನಾಗಿ ಮಾರ್ಪಡುತ್ತದೆ.
ಅನುಚ್ಛೇದ 200
ರಾಜ್ಯ ವಿಧಾನಮಂಡಲದ ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕಾಗಿ ಕಳುಹಿಸಿದಾಗ ರಾಜ್ಯಪಾಲರಿಗೆ ನಾಲ್ಕು ಆಯ್ಕೆಗಳು ಇರುತ್ತವೆ.
1) ಅಂಗೀಕರಿಸುವುದು 2) ತಡೆಹಿಡಿಯುವುದು 3) ರಾಷ್ಟ್ರಪತಿ ಪರಿಶೀಲನೆಗೆ ಕಳಿಸುವುದು 4) ಪುನಃ ಪರ್ಯಾಲೋಚನೆಗಾಗಿ ಸರ್ಕಾರಕ್ಕೆ ಹಿಂದಿರುಗಿಸುವುದು (ಅದು ಧನವಿನಿಯೋಗ ವಿಧೇಯಕವಲ್ಲದಿದ್ದರೆ)
ಅನುಚ್ಛೇದ 201


ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:8 − six =
Remember me
