ಜಬಲ್‌ಪುರ:ಸ್ವಿಮ್ಮಿಂಗ್ ಕೋಚ್​ ಹಾಗೂ ತರಬೇತಿ ನಿರತ ಈಜುಪಟುಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಮಧ್ಯಪ್ರದೇಶ ಜಬಲ್‌ಪುರದಲ್ಲಿ ನಡೆದಿದೆ.
ಇದನ್ನೂ ಓದಿ:ಆಲಿಕಲ್ಲು ಸಹಿತ ಮಳೆಗೆ ಭತ್ತ, ಬಾಳೆ ಬೆಳೆಗೆ ಹಾನಿ
ಘಟನೆಯಲ್ಲಿ ಮಧ್ಯಪ್ರದೇಶ ಈಜು ಸಂಸ್ಥೆಯ ಕೋಚ್​ ಸೇರಿದಂತೆ ಮೂವರು ಗಾಯಗೊಂಡಿದ್ದು, ಸಂಸ್ಥೆಯ ಜಂಟಿ ಕಾರ್ಯದರ್ಶಿ ಸುನಿಲ್ ಪಟೇಲ್ ಮೇಲೆಯೂ ಹಲ್ಲೆ ನಡೆದಿದೆ. ನೀರಿಗಿಳಿಯುವ ಕಾರಣಕ್ಕೆ ಈಜುಪಟುಗಳು ಹಾಗೂ ಕೋಚ್​ ನಡುವೆ ಪರಸ್ಪರ ವಾಗ್ವಾದ ನಡೆದು ನಂತರ ಹೊಡೆದಾಡಿಕೊಂಡಿದ್ದಾರೆ.
#WATCH|#Coachesof Madhya Pradesh Swimming Association and trainees enter into a brawl, beat each other over dive permit at Jabalpur’s Bhanwartal#MPNews#MadhyaPradesh#fight#Incident#viral#viralvideopic.twitter.com/HcK8AFrGgj
— Free Press Madhya Pradesh (@FreePressMP)May 30, 2023
ಇನ್ನು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಘಟನೆಯಲ್ಲಿ ಭಾಗಿಯಾಗಿದ್ದವರನ್ನು ವಶಕ್ಕೆ ಪಡೆದಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 4 =
Remember me
