ರಾಂಚಿ:ಅಕ್ರಮವಾಗಿ ನಡೆಸುತ್ತಿದ್ದ ಕಲ್ಲಿದ್ದಲು ಗಣಿ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.
ಭಾರತ್​ ಕೋಕಿಂಗ್​ ಕೋಲ್​ ಲಿಮಿಟೆಡ್​(BCCL)ನ ಕಲ್ಲಿದ್ದಲು ಗಣಿ ಭಾಗ ಕುಸಿದಿದ್ದು ಮೂರು ಮೃತದೇಹಗಳು ಪತ್ತೆಯಾಗಿದೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಧನ್‌ಬಾದ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭೌರಾ ಕಾಲೇರಿ ಎಂಬ ಪ್ರದೇಶದಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ಧಾರೆ.
At least three dead, many feared trapped in illegal coal mine collapse in Jharkhand’s Dhanbad.pic.twitter.com/yqlNIZIHFN
— Press Trust of India (@PTI_News)June 9, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
