ಕೇರಳ: ಕೊಚ್ಚಿ ಬಳಿ ಟೇಕಾಫ್​ ವೇಳೆ ಕರಾವಳಿ ಕಾವಲು ಪಡೆಗೆ ಸೇರಿದ ಚಾಪರ್ ಪತನಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ALH ಧ್ರುವ ಹೆಲಿಕಾಪ್ಟರ್ ಮಧ್ಯಾಹ್ನ 12.30ರ ಸುಮಾರಿಗೆ ತರಬೇತಿ ಹಾರಾಟದ ಸಮಯದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೂಡಲೇ ಅಪಘಾತಕ್ಕೀಡಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ಅಪಘಾತಕ್ಕೀಡಾಗಿದೆ.
ಇದನ್ನೂ ಓದಿ:ಮಂಗಳಮುಖಿಯರ ಮೊಟ್ಟ ಮೊದಲ ಸಲೂನ್ ಕಾರ್ಯಾರಂಭ!ಮೂಲಗಳ ಪ್ರಕಾರ, ಹೆಲಿಕಾಪ್ಟರ್​​ನಲ್ಲಿ ಮೂವರು ಕೋಸ್ಟ್ ಗಾರ್ಡ್ ಸಿಬ್ಬಂದಿ ಇದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ನಂತರ ವಿಮಾನ ನಿಲ್ದಾಣವನ್ನು ಮುಚ್ಚಲಾಯಿತು. ವಿಮಾನಗಳನ್ನು ಹತ್ತಿರದ ಇತರ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಯಿತು. ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅನ್ನು ತೆಗೆದುಹಾಕುವ ಪ್ರಯತ್ನಗಳು ಈಗಾಗಲೇ ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
BJP ಅಭ್ಯರ್ಥಿಗೆ ಸೇರಿದ 3 ಕೋಟಿ ಮೊತ್ತದ ಕುಕ್ಕರ್,ಗಡಿಯಾರ,ಪಾತ್ರೆಗಳು GST ಅಧಿಕಾರಿಗಳ ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
