ಉತ್ತರಾಖಂಡ:ಉತ್ತರಾಖಂಡದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಭೂಕುಸಿತ ಸೇರಿದಂತೆ ಪ್ರವಾಹ ಭೀತಿ ಸೃಷ್ಟಿಯಾಗಿ, ಅನೇಕರು ಸಾವನ್ನಪ್ಪಿದ ಘಟನೆಗಳು ಕಳೆದ ದಿನಗಳಲ್ಲಿ ವರದಿಯಾಗಿದೆ. ಇದೀಗ ಇದೇ ರೀತಿಯ ಮತ್ತೊಂದು ಘಟನೆ ಸಂಭವಿಸಿದ್ದು, ಡೆಹ್ರಾಡೂನ್​ನಲ್ಲಿ ನೋಡ ನೋಡುತ್ತಿದ್ದಂತೆ ಕಾಲೇಜಿನ ಕಟ್ಟಡವೊಂದು ಕುಸಿದ ಬಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಇದನ್ನೂ ಓದಿ:ನಟ ಉಪೇಂದ್ರಗೆ ನೋಟಿಸ್​ ಜಾರಿ; ತಕ್ಷಣ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ ಪೊಲೀಸರು
ಉತ್ತರಾಖಂಡ ಭಾರೀ ಮಳೆಗೆ ತತ್ತರಿಸಿದ್ದು, ವರದಿಗಳ ಪ್ರಕಾರ ಭೂಕುಸಿತ ಸೇರಿದಂತೆ ಮಳೆಯ ಘಟನೆಗಳಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಪ್ರವಾಹದ ಪರಿಸ್ಥಿತಿಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುಡ್ಡಗಾಡು ಪ್ರದೇಶದಲ್ಲಿ ನಿರಂತರ ಮಳೆಯಿಂದ ಭಾರೀ ತೊಂದರೆಗಳು ಎದುರಾಗಿದ್ದು, ಇದೀಗ ಡೆಹ್ರಾಡೂನ್​ನ ಕಾಲೇಜಿನ ಕಟ್ಟಡದ ಒಂದು ಭಾಗವು ಕುಸಿದು ಬಿದ್ದಿದ್ದು, ರಭಸವಾಗಿ ಹರಿಯುವ ಹೊಳೆಯಲ್ಲಿ ಕೊಚ್ಚಿ ಹೋಗಿದೆ.
#WATCH| A college building collapsed due to incessant rainfall in Dehradun, Uttarakhand.
(Source: Dehradun Police)https://t.co/i4dpSQs2MHpic.twitter.com/1XhTLTafCi
— ANI UP/Uttarakhand (@ANINewsUP)August 14, 2023

ಈ ಮಧ್ಯೆ ಹವಾಮಾನ ಇಲಾಖೆಯಿಂದ ಡೆಹ್ರಾಡೂನ್ ಮತ್ತು ನೈನಿತಾಲ್ ಸೇರಿದಂತೆ ಉತ್ತರಾಖಂಡದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಅನ್ನು ಘೋಷಿಸಿದೆ,(ಏಜೆನ್ಸೀಸ್).
ಸಲಾರ್​ ಚಿತ್ರದ ಬಗ್ಗೆ ಹೊರಬಿತ್ತು ಹೊಸ ಅಪ್ಡೇಟ್​​​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 1 =
Remember me
