ನವದೆಹಲಿ:ಕರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳಲ್ಲಿ ಹಾಲಿ ಶೈಕ್ಷಣಿಕ ವರ್ಷದ ಹೊಸ ತರಗತಿಗಳು ಸೆಪ್ಟೆಂಬರ್​ನಿಂದ ಪ್ರಾರಂಭವಾಗಲಿವೆ. ಆದರೆ, ಹಾಲಿ ವಿದ್ಯಾರ್ಥಿಗಳ ತರಗತಿಗಳನ್ನು ಆಗಸ್ಟ್​ನಲ್ಲೇ ಆರಂಭಿಸುವಂತೆ ವಿಶ್ವವಿದ್ಯಾಲಯಗಳಿಗೆ ಯುಜಿಸಿ (ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ) ಸೂಚಿಸಿದೆ.
ಪರೀಕ್ಷೆಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಆಗಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ಜುಲೈನಲ್ಲಿ ನಡೆಯಲಿದೆ. ಪ್ರಸ್ತುತ , ಹಿಂದಿನ ಸೆಮಿಸ್ಟರ್​ನ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಪಿಯುಸಿ ವಿದ್ಯಾರ್ಥಿಗಳಿಗೆ ಶ್ರೇಯಾಂಕ ನೀಡಲಾಗುತ್ತದೆ.
ಎಂಫಿಲ್, ಪಿಎಚ್​ಡಿ ವಿದ್ಯಾರ್ಥಿಗಳಿಗೆ 6 ತಿಂಗಳ ಅವಧಿ ವಿಸ್ತರಣೆ ಮಾಡಲಾಗಿದೆ. ಮೌಖಿಕ ಪರಿಕ್ಷೆಗಳನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಸಲಾಗುತ್ತದೆ. ವಿಶ್ವವಿದ್ಯಾಲಯಗಳು ವಾರದಲ್ಲಿ 6 ದಿನ ತರಗತಿ ನಡೆಸುವ ಕ್ರಮವನ್ನು ಅನುಸರಿಸಬಹುದು. ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳು, ಸಿಬ್ಬಂದಿಯ ಪ್ರಯಾಣ, ವಸತಿ ಇತಿಹಾಸದ ಬಗ್ಗೆ ಮಾಹಿತಿ ಕಲೆಹಾಕಿರಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಕರೊನಾ ಕುರಿತು ಸುಳ್ಳು ಸುದ್ದಿ ಹರಡಿದ್ರೆ ಈ ಯುವಕನಿಗೆ ಸಿಕ್ಕ ಶಿಕ್ಷೆ ನಿಮಗೂ ಸಿಗಬಹುದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + seventeen =
Remember me
