ಬೆಂಗಳೂರು:ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟವು ಇಂದು 2023ರ ಕಾಮೆಡ್​ ಕೆ ಪರೀಕ್ಷೆಯ ಫಲಿತಾಂಶವನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಬೆಂಗಳೂರಿನ ಎನ್. ನಂದ ಗೋಪಿ ಕೃಷ್ಣ ಈ ಪರೀಕ್ಷೆಯಲ್ಲಿ ಮೊದಲನೇ ರ‍್ಯಾಂಕ್‌ ಪಡೆದಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್​ ಸರ್ಕಾರದಿಂದ ತೊಂದರೆ ಸಾಧ್ಯತೆ: ಕಾರ್ಯಕರ್ತರಿಗೆ ಸಹಾಯವಾಣಿ ನಂಬರ್​ ಬಿಡುಗಡೆ ಮಾಡಿದ ಬಿಜೆಪಿ
COMEDK UGET ಪ್ರವೇಶ ಪರೀಕ್ಷೆಯನ್ನು 2023ರ ಮೇ 28ರಂದು ನಡೆಸಲಾಗಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ.
ಕಾಮೆಡ್​ ಕೆ ಫಲಿತಾಂಶ ನೋಡುವುದು ಹೇಗೆ?ಅಭ್ಯರ್ಥಿಗಳು ಮುಂದಿನ ಹಂತಗಳನ್ನು ಅನುಸರಿಸುವ ಮೂಲಕ ಕಾಮೆಡ್​ ಕೆ ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಕಾಮೆಡ್​ ಕೆನ ಅಧಿಕೃತ ಸೈಟ್‌ Comedk.orgಗೆ ಭೇಟಿ ನೀಡಿ. ಮುಖಪುಟದಲ್ಲಿ ಲಭ್ಯವಿರುವ COMEDK ಫಲಿತಾಂಶ 2023 ಲಿಂಕ್​ ಮೇಲೆ ಕ್ಲಿಕ್ ಮಾಡಿ. ಲಾಗಿನ್ ವಿವರಗಳನ್ನು ನಮೂದಿಸಿದರೆ, ನಿಮ್ಮ ಫಲಿತಾಂಶ ಪರದೆಯ ಪ್ರಕಟವಾಗುತ್ತದೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − five =
Remember me
