ಭಾರತ:ಯಾರಾದರೂ ಭವಿಷ್ಯ ಹೇಗಿರಲಿದೆ ಎಂದು ನೋಡಲು ಬಯಸಿದರೆ ಭಾರತ ದೇಶಕ್ಕೆ ಬರಬೇಕು ಎಂದ ಅಮೆರಿಕಾದ ರಾಯಭಾರಿ ಎರಿಕ್ ಗಾರ್ಸೆಟ್ಟಿ, ಭಾರತದಲ್ಲಿನ ಅಭಿವೃದ್ಧ ಪಯಣವು ಎಷ್ಟು ಮುಂದುವರೆದಿದೆ ಎಂಬುದರ ಬಗ್ಗೆ ಮೆಚ್ಚಿ ಮಾತನಾಡಿದ್ದಾರೆ.
ಇದನ್ನೂ ಓದಿ:ವಿಜಯವಾಣಿ ಯುಗಾದಿ ವಿಶೇಷಾಂಕ ಬಿಡುಗಡೆ: ಮಾರುಕಟ್ಟೆಯಲ್ಲಿ ಭರ್ಜರಿ ಮಾರಾಟ : ಓದುಗರಿಂದ ಬೇಡಿಕೆ
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎರಿಕ್ ಗಾರ್ಸೆಟ್ಟಿ, “ನೀವು ಭವಿಷ್ಯ ನೋಡುವ ಆಸೆಯಿದೆಯೇ ಹಾಗಾದ್ರೆ ಭಾರತಕ್ಕೆ ಬನ್ನಿ, ನೀವು ಭವಿಷ್ಯವನ್ನು ಅನುಭವಿಸಲು ಬಯಸಿದರೆ ಭಾರತಕ್ಕೆ ಬನ್ನಿ, ನೀವು ಭವಿಷ್ಯದ ಮೇಲೆ ಕೆಲಸ ಮಾಡಲು ಬಯಸಿದರೆ, ಭಾರತಕ್ಕೆ ಬನ್ನಿ. ಪ್ರತಿಯೊಂದನ್ನು ಮಾಡಲು ಸಾಧ್ಯವಾಗುವ ದೊಡ್ಡ ಸವಲತ್ತು ನನಗೆ ಒದಗಿರುವುದು ನನಗೆ ಬಹಳ ಸಂತೋಷ ತಂದಿದೆ” ಎಂದರು.
ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಸಹ ಭಾರತದ ಬಗ್ಗೆ ಮೆಚ್ಚಿ ಮಾತನಾಡಿದ್ದು, ಭಾರತದೊಂದಿಗೆ ದೇಶದ ಬಾಂಧವ್ಯವನ್ನು ಶ್ಲಾಘಿಸುವಂತದ್ದು, ನಮ್ಮ ಪಾಲುದಾರಿಕೆಯು ಇದೀಗ ಹೊಸ ಎತ್ತರವನ್ನು ತಲುಪಿದೆ ಎಂದು ಹೇಳಿದರು,(ಏಜೆನ್ಸೀಸ್).
ಎಕ್ಕೆ ಎಲೆ ನೋಡಿ ರೈತರು ಹೇಳ್ತಾರೆ ಭವಿಷ್ಯ! ಇದು ಯುಗಾದಿ ಹಬ್ಬದಂದು ಮಾತ್ರ ಸಾಧ್ಯ…

ಐಪಿಎಲ್​ 10 ತಂಡಕ್ಕೂ ರೋಹಿತ್​ ಶರ್ಮಾನೇ ಕ್ಯಾಪ್ಟನ್​; ಸುರೇಶ್​ ರೈನಾ ಹೇಳಿಕೆಯ ಹಿಂದಿದೆ ಈ ಕಾರಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + eleven =
Remember me
