ಬೆಂಗಳೂರು:ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿರುವ ಸೀಟುಗಳ ಭರ್ತಿಗೆ ನಡೆಸುವ ಕಾಮೆಡ್-ಕೆ 2021ನೇ ಸಾಲಿನ ಪರೀಕ್ಷೆ ಸೆ.14ರಂದು ದೇಶದಾದ್ಯಂತ 157 ನಗರ 228 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷೆಯು ಆನ್‌ಲೈನ್ ಮೂಲಕ ನಡೆಯಲಿದೆ. ಪರೀಕ್ಷೆಗೆ 66,304 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ 5 ಸಾವಿರ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಬೆಳಗ್ಗೆ 9ರಿಂದ 12 ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5.30 ಈ ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ:ಎರಡನೇ ಮದ್ವೆಯಾಗಿ ಹೊಸ ಜೀವನದ ಕನಸು ಕಂಡಿದ್ದವಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ಯಾಗ್ ಕದ್ದು ಜೈಲುಪಾಲಾದ್ಲು…
ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅನುಸರಿಸಬೇಕಾದ ಸೂಚನೆಗಳನ್ನು ಎಸ್‌ಎಂಎಸ್ ಹಾಗೂ ಪ್ರವೇಶ ಪತ್ರದಲ್ಲಿ ನೀಡಲಾಗಿದೆ. ಪ್ರವೇಶ ಪತ್ರದ ಜತೆಗೆ ಎರಡು ಫೋಟೋ ತೆಗೆದುಕೊಂಡು ಹೋಗುವುದು ಕಡ್ಡಾಯ. ಅಭ್ಯರ್ಥಿಗಳು ಕರೊನಾ ಸುರಕ್ಷತಾ ಕ್ರಮ ಅನುಸರಿಸಿ ಪರೀಕ್ಷೆ ಬರೆಯುವಂತೆ ಕಾಮೆಡ್-ಕೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್.ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಮನೆಮನೆಗೂ ಬರಲಿದೆ ರವಿ ಬೆಳಗೆರೆಯ ‘ಹೇಳಿ ಹೋಗು ಕಾರಣ’; ಶೀಘ್ರದಲ್ಲೇ ದೃಶ್ಯರೂಪದಲ್ಲಿ…

ಸ್ನಾನಕ್ಕೆಂದು ಹೋಗಿದ್ದ ಎಂಬಿಬಿಎಸ್​ ವಿದ್ಯಾರ್ಥಿನಿ ಸಾವು; 2 ಗಂಟೆ ಬಳಿಕ ಬಾತ್​ರೂಮ್​ ಬಾಗಿಲು ಮುರಿದು ನೋಡಿದ ಮನೆಯವರಿಗೆ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
