ಬೆಂಗಳೂರು:ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟವು (COMDEK) COMEDK UGET 2020 ಪರೀಕ್ಷೆಯ ದಿನಾಂಕಗಳನ್ನು ಮತ್ತೆ ಮುಂದೂಡಿದೆ.ಈ ಮೊದಲು ಪರೀಕ್ಷೆಯನ್ನು ಆಗಸ್ಟ್ 1 ರಂದು ಮರು ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್ -19 ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಆರೋಗ್ಯದ ದೃಷ್ಟಿಯಿಂದ, ನಮ್ಮ ಸಹಾಯವಾಣಿ ಬಂದ್ ಆಗಿರುತ್ತದೆ. ಎಲ್ಲ ಪ್ರಶ್ನೆಗಳಿಗೆ ಇ-ಮೇಲ್ ಮೂಲಕ ಮಾತ್ರ ಉತ್ತರಿಸಲಾಗುವುದು. ನಿಮ್ಮ ಪ್ರಶ್ನೆಗಳನ್ನು[email protected]ಗೆ ತಿಳಿಸಿ ಎಂದು COMDEK ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ.
ಇದನ್ನೂ ಓದಿ:ಪುಣೆ ಪೊಲೀಸರ ‘ಡೇಂಜರಸ್ ಕಂಟೆಂಟ್’ ಏನು ಹೇಳುತ್ತದೆ?
COMEDK ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಒಕ್ಕೂಟ ತಿಳಿಸಿದೆ.ಅದಕ್ಕೂ ಮೊದಲು, ಒಕ್ಕೂಟವು ಜುಲೈ 25 ರಿಂದ ಆಗಸ್ಟ್ 1 ರ ರವರೆಗೆ ಪರೀಕ್ಷೆಗಳನ್ನು ಮರು ನಿಗದಿಪಡಿಸಿತ್ತು, ಅದನ್ನು ಈಗ ಮತ್ತಷ್ಟು ಮುಂದೂಡಲಾಗಿದೆ.COMEDK UGET ಪರೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.comedk.org/ ಗೆ ಭೇಟಿ ನೀಡಬೇಕೆಂದು ತಿಳಿಸಿದೆ.
ರಾಮ ಮಂದಿರಕ್ಕೆ ಆಗಸ್ಟ್​ 5ರಂದು ಭೂಮಿಪೂಜೆ; ಟ್ರಸ್ಟ್​ನ ಸಭೆಯಲ್ಲಿ ಪಾಲ್ಗೊಂಡ ಪೇಜಾವರ ಶ್ರೀ ವಿಶ್ವಪ್ರಸನ್ನ ಶ್ರೀಪಾದರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − nine =
Remember me
