ನವದೆಹಲಿ:ಜಾಗತಿಕ ತೈಲ ಬೆಲೆ ಕುಸಿತದಿಂದಭಾರತದಾದ್ಯಂತ LPG ಸಿಲಿಂಡರ್ ಬೆಲೆ ಇಳಿಕೆಯಾಗಿದೆ.ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಮೇ 1 ರಿಂದ ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ.
ಮೆಟ್ರೋ ನಗರಗಳಾದ ನವದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ದೇಶದಾದ್ಯಂತ 19 ಕಿಲೋಗ್ರಾಂಗಳಷ್ಟು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ತೈಲ ಮಾರುಕಟ್ಟೆ ಕಂಪನಿಗಳು ಬುಧವಾರ ಕಡಿತಗೊಳಿಸಿವೆ. 19ರಷ್ಟು ಪರಿಷ್ಕೃತ ದರಗಳು ತಕ್ಷಣದಿಂದ ಜಾರಿಗೆ  ಬಂದಿದೆ.
ನವದೆಹಲಿಯಲ್ಲಿ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ 1,745.50 ರೂ. ಆಗಿದೆ. ಮುಂಬೈನಲ್ಲಿ 1,74917.50 ರೂ. ನಿಂದ 1,698.50 ಕ್ಕೆ ಇಳಿಕೆಯಾಗಿದೆ. ಚೆನ್ನೈನಲ್ಲೂ 19 ರೂ. ಇಳಿಕೆಯಾಗಿದೆ. ಈಗಿನ ಬೆಲೆ 1,930 ರೂ. ಗಳಾಗಿದ್ದು, 1,911 ರೂಪಾಯಿಗೆ ಇಳಿಕೆಯಾಗಿದೆ. ಈ ನಡುವೆ ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,860 ರೂ.ನಿಂದ ಕುಸಿತ ಕಂಡಿದೆ.ಜಾಗತಿಕ ತೈಲ ಬೆಲೆಗಳ ಕುಸಿತದ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿದೆ.
ಹೆಂಡತಿಯರು ಬಾಡಿಗೆಗೆ ಸಿಗ್ತಾರೆ!; ಹಣ ಕೊಟ್ಟರೆ ಸಾಕು, ಕರ್ಕೊಂಡು ಹೋಗ್ತಾ ಇರಬಹುದು….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 8 =
Remember me
