ನವದೆಹಲಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುಣ್ಯತಿಥಿ ನಿಮಿತ್ತ ಅವರಿಗೆ ಗೌರವ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಕುರಿತ ಅವರ ಕನಸು ನನಸು ಮಾಡುವುದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಸಂವಿಧಾನ ರೂಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ದಲಿತ ನಾಯಕನೆಂಬ ನೆಲೆಯಲ್ಲಿ ಅವರನ್ನು ಜನ ಗುರುತಿಸಿದ್ದರು. ಅವರು 1956ರಲ್ಲಿ ಇದೇ ದಿನ ಅಸ್ತಂಗತರಾದರು. ಇಂತಹ ಮಹಾನ್ ನಾಯಕನಿಗೆ ಗೌರವ ಸಲ್ಲಿಸುತ್ತ ಪ್ರಧಾನಿ ಮೋದಿಯವರು ಟ್ವೀಟ್​ ಮೂಲಕ ಗೌರವ ಸಲ್ಲಿಸುತ್ತ ಹೇಳಿರುವುದಿಷ್ಟು –
ಇದನ್ನೂ ಓದಿ:ವಾರದ ಬಳಿಕ ಬಳಸದೇ ಪಾರ್ಕ್​ ಮಾಡಿದ್ದ ಕಾರಿನ ಬಾಗಿಲು ತೆರೆಯಲು ಹೋದ ಮಹಿಳೆಗೆ ಕಾದಿತ್ತು ಶಾಕ್​!
“ಮಹಾಪರಿನಿರ್ವಾಣದಿನವಾಗಿರುವ ಇಂದು ಮಹಾನ್ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸ್ಮರಿಸುತ್ತಿದ್ದೇವೆ. ಅವರ ಚಿಂತನೆಗಳು ಜೀವನಾದರ್ಶಗಳು ಲಕ್ಷಾಂತರ ಜನರ ಬದುಕಿಗೆ ಬಲ ತುಂಬಿದೆ. ನಮ್ಮ ದೇಶದ ಕುರಿತಾದ ಅವರ ಕನಸುಗಳನ್ನು ನನಸು ಮಾಡುವುದಕ್ಕೆ ನಾವು ಬದ್ಧರಾಗಿದ್ದೇವೆ.”
Remembering the great Dr. Babasaheb Ambedkar on Mahaparinirvan Diwas. His thoughts and ideals continue to give strength to millions. We are committed to fulfilling the dreams he had for our nation.pic.twitter.com/dJUwGjv3Z5
— Narendra Modi (@narendramodi)December 6, 2020

ಭೀಕರ ಸಿಲಿಂಡರ್ ಸ್ಫೋಟ – ಕನಿಷ್ಠ 20 ಜನರಿಗೆ ಗಾಯ, ಪ್ರಗತಿಯಲ್ಲಿದೆ ರಕ್ಷಣಾ ಕಾರ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
