ನವದೆಹಲಿ:ರಾಜ್ಯಸಭೆಯಲ್ಲಿ ಇಂದು ಕೌಟುಂಬಿಕ ದೌರ್ಜನ್ಯದ ವಿಚಾರ ಚರ್ಚೆಗೆ ಬಂದಿದ್ದು, ಮದುವೆ ಹಾಗೂ ಪುರುಷರ ಕುರಿತು ಕೂಡ ಮಾತುಕತೆ ನಡೆದಿದೆ. ಈ ಸಂದರ್ಭದಲ್ಲಿ ಕೇಂದ್ರ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಪುರುಷರ ಪರವಾಗಿ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ.
ದೇಶದಲ್ಲಿನ ಪ್ರತಿ ಮದುವೆಯನ್ನೂ ಕೌಟುಂಬಿಕ ದೌರ್ಜನ್ಯ ಎಂಬಂತೆ ನೋಡುವುದು, ದೇಶದ ಎಲ್ಲ ಪುರುಷರನ್ನೂ ಅತ್ಯಾಚಾರಿ ಎಂಬಂತೆ ಕಾಣುವುದು ಸರಿಯಲ್ಲ ಎನ್ನುವ ಜತೆಗೆ ಮಕ್ಕಳ ಹಾಗೂ ಮಹಿಳೆಯರ ಹಕ್ಕುಗಳ ರಕ್ಷಣೆ ಕುರಿತು ಸರ್ಕಾರ ಏನು ಕ್ರಮಕೈಗೊಂಡಿದೆ ಎಂಬುದನ್ನು ಸಚಿವೆ ಇರಾನಿ ತಿಳಿಸಿದರು.
ದೇಶದ ಎಲ್ಲ ಮಕ್ಕಳ ಹಾಗೂ ಮಹಿಳೆಯರ ರಕ್ಷಣೆ ನಮ್ಮೆಲ್ಲರ ಆದ್ಯತೆ ನಿಜ. ಹಾಗಂತ ದೇಶದ ಪ್ರತಿ ಮದುವೆ ಹಾಗೂ ಪುರುಷನನ್ನು ಅನುಮಾನದಿಂದ ನೋಡುವುದು ಸರಿಯಲ್ಲ ಎಂದು ಸಚಿವೆ ಪ್ರತಿಪಾದಿಸಿದರು.
ಅದರಲ್ಲಿ ಪೊಲೀಸರ ತಪ್ಪಿಲ್ಲ, ಇದರಲ್ಲಿ ತಪ್ಪಿತ್ತು..: ಸಂಚಾರ ಪೊಲೀಸರ ವಿರುದ್ಧದ ಟೀಕೆಗಳಿಗೆ ರವಿಕಾಂತೇಗೌಡ ಲಿಖಿತ ಉತ್ತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 6 =
Remember me
