ನವದೆಹಲಿ:ಜವಾಹರಲಾಲ್​ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿದ್ದ ಕನ್ಹಯ್ಯಾ ಕುಮಾರ್​ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಘಟಕದ(NSUI) ಎಐಸಿಸಿ ಉಸ್ತುವಾರಿಯಾಗಿ ಕಾಂಗ್ರೆಸ್​ ಪಕ್ಷ ನೇಮಿಸಿ ಆದೇಶ ಹೊರಡಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕನ್ಹಯ್ಯಾ ಕುಮಾರ್ ಅವರನ್ನು ತಕ್ಷಣದಿಂದಲ್ಲೇ ಜಾರಿಗೆ ಬರುವಂತೆ NSUI ಉಸ್ತುವಾರಿಯಾಗಿ ತಕ್ಷಣದಿಂದಲೇ ಅನ್ವಯವಾಗುವಂತೆ ನೇಮಿಸಿದ್ದಾರೆ ಎಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​ ಪ್ರಕಟಣೆಯನ್ನು ಹೊರಡಿಸಿದ್ದಾರೆ.
ನೀರಜ್​ ಕುಂದನ್​ರವರು ಹಾಲಿ NSUI ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಹುಲ್​ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್​ ಜೋಡೋ ಪಾದಯಾತ್ರೆಯಲ್ಲಿ ಕನ್ಹಯ್ಯಾ ಕುಮಾರ್ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೆಜ್ಜೆ ಹಾಕಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
