ನವದೆಹಲಿ: 2021-22ನೇ ಸಾಲಿನಲ್ಲಿ ಚುನಾವಣಾ ಟ್ರಸ್ಟ್ ಗಳು ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಯಲ್ಲಿ ಬಿಜೆಪಿ – ರೂ 351.50 ಕೋಟಿ ಅಥವಾ ಶೇ. 72.17ರಷ್ಟು ಪಡೆದಿದ್ದರೆ, ಕಾಂಗ್ರೆಸ್ ಪಕ್ಷವು ಟಿಆರ್​ಎಸ್, ಸಮಾಜವಾದಿ ಪಕ್ಷ, ಎಎಪಿ ಮತ್ತು ವೈಎಸ್​ಆರ್ ಕಾಂಗ್ರೆಸ್​ಗಿಂತ ಕಡಿಮೆ ಪಡೆದಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್​ (ಎಡಿಆರ್) ತಿಳಿಸಿದೆ.
2021-22ರಲ್ಲಿ ಚುನಾವಣಾ ಟ್ರಸ್ಟ್​ನಿಂದ ಬಿಜೆಪಿಯು ಕಾಂಗ್ರೆಸ್​ಗಿಂತ 10 ಪಟ್ಟು ಹೆಚ್ಚು ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಎಡಿಆರ್ ಡೇಟಾ ತಿಳಿಸಿದೆ. ಬಿಜೆಪಿಗೆ ಬಂದ ಒಟ್ಟು ದೇಣಿಗೆ ಇತರೆ 9 ಪಕ್ಷಗಳಿಗಿಂತ ಎರಡೂವರೆ ಪಟ್ಟು ಹೆಚ್ಚಾಗಿದೆ. ಎಲೆಕ್ಟ್ರೋರಲ್ ಟ್ರಸ್ಟ್ ಎಂಬುದು ಭಾರತದಲ್ಲಿ ಕಾರ್ಪೆರೇಟ್ ಘಟಕಗಳು ಮತ್ತು ವ್ಯಕ್ತಿಗಳಿಂದ ರಾಜಕೀಯ ಪಕ್ಷಗಳಿಗೆ ಕೊಡುಗೆಗಳನ್ನು ಕ್ರಮಬದ್ಧವಾಗಿ ಸ್ವೀಕರಿಸಲು ರೂಪುಗೊಂಡ ಲಾಭರಹಿತ ಸಂಸ್ಥೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 20 =
Remember me
