ನವದೆಹಲಿ:ಜ್ಯೋತಿರಾದಿತ್ಯ ಸಿಂಧ್ಯಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಂತೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಜ್ಯೋತಿರಾದಿತ್ಯ ಸಿಂಧ್ಯಾ ಅವರ ರಾಜೀನಾಮೆ ಪತ್ರದ ಮೇಲೆ ಮಾ.9 ಎಂದು ದಿನಾಂಕ ನಮೂದಾಗಿದ್ದು ಇಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.
ಅದಾದ ಕೆಲವೇ ಹೊತ್ತಲ್ಲಿ ಕಾಂಗ್ರೆಸ್​, ಜ್ಯೋತಿರಾದಿತ್ಯ ಸಿಂಧ್ಯಾ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕಾರಣ, ಅವರನ್ನು ಉಚ್ಚಾಟನೆ ಮಾಡಲು ಎಐಸಿಸಿ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ ಎಂದು ಐಎನ್​ಸಿ ಸಂದೇಶ್​ ಎಂಬ ಅಧಿಕೃತ ಟ್ವಿಟರ್​ ಅಕೌಂಟ್​ ಮೂಲಕ ಹೇಳಿಕೆ ಬಿಡುಗಡೆ ಮಾಡಿದೆ.
INC COMMUNIQUEImportant Notificationpic.twitter.com/t9I5WsbVTS— INC Sandesh (@INCSandesh)March 10, 2020
INC COMMUNIQUEImportant Notificationpic.twitter.com/t9I5WsbVTS
ಜನರನ್ನು ಬೆಚ್ಚಿಬೀಳಿಸಿರುವ ಕೊರೊನಾ ವೈರಸ್​ ಟೈಟಲ್​ಗೆ ಕನ್ನಡ ಚಿತ್ರರಂಗದಲ್ಲಿ ಭಾರಿ ಬೇಡಿಕೆ
ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು: ಎಲ್ಲ ಸಚಿವರಿಂದಲೂ ರಾಜೀನಾಮೆ ಪಡೆದ ಕಮಲನಾಥ್, ಸೋನಿಯಾ ಭೇಟಿಗೆ ಧಾವಿಸಿದ ರಾಹುಲ್ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
