ನವದೆಹಲಿ:ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಪಶ್ಚಿಮ ಬಂಗಾಳ ಚುನಾವಣೆಯ ಪ್ರಚಾರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೂರ ಉಳಿದಿದ್ದಾರೆ.
ಈ ಕುರಿತು ಟ್ವಿಟ್ಟರ್​ನಲ್ಲಿ ವಿಷಯ ತಿಳಿಸಿರುವ ಅವರು, ಕರೊನಾ ಕಾರಣದಿಂದ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಪರ ಸಮಾವೇಶಗಳಿಂದ ದೂರು ಉಳಿಯಲಿದ್ದೇನೆ ಎಂದು ತಿಳಿಸಿದ್ದಾರೆ. ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಐದು ಹಂತದ ಚುನಾವಣೆ ಮುಗಿದಿದ್ದು, ಇನ್ನೂ ಮೂರು ಹಂತದ ಚುನಾವಣೆ ಬಾಕಿ ಇದೆ.
ಅಲ್ಲದೇ ರಾಹುಲ್ ಗಾಂಧಿ ಅವರು, ರಾಜಕೀಯ ಪಕ್ಷಗಳ ನಾಯಕರಿಗೆ ಕರೊನಾದ ಈ ಸಂಕಷ್ಟದ ಸಮಯದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶಗಳನ್ನು ಆಯೋಜಿಸದಿರುವಂತೆ ಮನವಿ ಮಾಡಿದ್ದಾರೆ.
ಇನ್ನೊಂದೆಡೆ ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ ಹಾಗೂ ನರೇಂದ್ರ ಮೋದಿ ಅವರು ಬೃಹತ್ ಸಾರ್ವಜನಿಕ ಸಮಾವೇಶಗಳನ್ನು ಆಯೋಜಿಸಿ ಅದರಲ್ಲಿ ಭಾಗಿಯಾಗುತ್ತಿರುವುದಕ್ಕೆ ವ್ಯಾಪಕವಾದ ವಿರೋಧಗಳು ಕೇಳಿ ಬರುತ್ತಿವೆ.
ಜನನಾಂಗಕ್ಕೆ ಮೊಳೆ, ಕಲ್ಲು ತುರುಕಿ ವಿಕೃತಿ: 11 ದಿನ 23 ಸೈನಿಕರಿಂದ ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಮಹಿಳೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 4 =
Remember me
