ಪಂಜಾಬ್:32 ಆಮ್​ ಆದ್ಮಿ ಪಕ್ಷಕ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್‌ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಹೇಳಿಕೆ ನೀಡಿದ್ದು, ಈ ಮೂಲಕ ಅರವಿಂದ್​ ಕೇಜ್ರಿವಾಲ್​ಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.
ಇದನ್ನೂ ಓದಿ:MP Election 2023: ‘ಭಾರತೀಯ ಜನತಾ ಪಕ್ಷದ ಗೆಲುವು ಖಚಿತ’: ಶಿವರಾಜ್ ಸಿಂಗ್ ಚೌಹಾಣ್
ಪಂಜಾಬ್‌ನಲ್ಲಿ ಕಾಂಗ್ರೆಸ್ 18 ಸ್ಥಾನಗಳನ್ನು ಹೊಂದಿದ್ದು, 32 ಎಎಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದ ಪ್ರತಾಪ್ ಸಿಂಗ್, ಎಎಪಿ ಶಾಸಕರ ಬೆಂಬಲದೊಂದಿಗೆ ತಮ್ಮ ಪಕ್ಷವು ರಾಜ್ಯದಲ್ಲಿ ಆಡಳಿತಾರೂಢ ಸರ್ಕಾರವನ್ನು ಉರುಳಿಸಬಹುದು ಎಂಬುದನ್ನು ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷಕ್ಕೆ ಮತ ಹಾಕದಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಲಿಫ್ಟ್​​​ನಲ್ಲಿ ಶ್ವಾನವನ್ನು ಕಂಡು ಅಳಲು ಪ್ರಾರಂಭಿಸಿದ ಮಗು, ಮಹಿಳೆ ಮತ್ತು ನಾಯಿ ಮಾಲೀಕನ ನಡುವೆ ತಾರಕಕ್ಕೇರಿದ ಗಲಾಟೆ ; ವಿಡಿಯೋ ವೈರಲ್​​​..!
ಇದಕ್ಕೆ ಪ್ರತಿಕ್ರಿಯಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್, “ಪ್ರತಾಪ್ ಸಿಂಗ್ ಬಾಜ್ವಾ ಅವರೇ, ದೈರ್ಯವಿದ್ದರೆ ಹೈಕಮಾಂಡ್ ಜತೆ ಮಾತನಾಡಿ. ನೀವು ಪಂಜಾಬ್‌ನ ಚುನಾಯಿತ ಸರ್ಕಾರವನ್ನು ಒಡೆಯುವ ಬಗ್ಗೆ ಮಾತನಾಡುತ್ತಿದ್ದೀರಿ. ಮುಖ್ಯಮಂತ್ರಿ ಆಗುವ ನಿಮ್ಮ ಆಸೆಯನ್ನು ಕಾಂಗ್ರೆಸ್ ನಾಶಗೊಳಿಸಿದೆ ಎಂಬ ಸಂಗತಿ ನನಗೆ ತಿಳಿದಿದೆ” ಎಂದು ಹೇಳಿದರು,(ಏಜೆನ್ಸೀಸ್).
MP Election 2023: ‘ಭಾರತೀಯ ಜನತಾ ಪಕ್ಷದ ಗೆಲುವು ಖಚಿತ’: ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
