ಬಳ್ಳಾರಿ:ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಈ. ತುಕಾರಾಂ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‍ನ ಮತ್ತಿಬ್ಬರು ಅರೆಸ್ಟ್
ಈ ತುಕಾರಾಂ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.  ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು.
ಇ ತುಕಾರಾಂ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದು, ವಿಧಾನಸಭೆ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು. ಶ್ರೀರಾಮುಲು ವಿರುದ್ಧ 98,992 ಮತಗಳಿಂದ ತುಕಾರಾಂ ಜಯಭೇರಿ ಭಾರಿಸಿದ್ದರು. ಕಾಂಗ್ರೆಸ್‌ನ ಇ. ತುಕಾರಾಮ್‌ ಅವರು 7,30,845 ಮತಗಳು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲಗೆ 6,31,853 ಮತಗಳು ಬಂದಿದ್ದವು.
ಬೆಳಗ್ಗೆ ರಾಷ್ಟ್ರಗೀತೆಯೊಂದಿಗೆ ಶಾಲೆಗಳನ್ನು ಆರಂಭಿಸಲು ಜಮ್ಮು ಕಾಶ್ಮೀರ ಸರ್ಕಾರ ಸೂಚನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 1 =
Remember me
