ನವದೆಹಲಿ:ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಲೋಕಸಭೆ ಸಂಸತ್ ಸ್ಥಾನದಿಂದ ಅನರ್ಹಗೊಳಿಸಿರುವ ಕ್ರಮವನ್ನ ಖಂಡಿಸಿ ಎಐಸಿಸಿ ಸುಧೀರ್ಘ ರಾಜಕೀಯ ಹೋರಾಟಕ್ಕೆ ಕರೆ ನೀಡಿದ್ದು ಪಕ್ಷದ ಸಭೆಯಲ್ಲಿ ಯುವ ನಾಯಕರು ಪ್ರಸ್ತಾಪ ಒಂದನ್ನು ಮುಂದಿರಿಸಿದ್ದಾರೆ.
ರಾಹುಲ್​ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಕ್ರಮವನ್ನ ಖಂಡಿಸಿ ಪಕ್ಷದ ಎಲ್ಲಾ ಸಂಸದರು ರಾಜೀನಾಮೆ ನೀಡಬೇಕು ಎಂದು ಸಂಸದ ರವನೀತ್ ಸಿಂಗ್​​ ಬಿಟ್ಟು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
One MP said that all MPs of the party should tender a mass resignation. No final decision has been taken on this yet. Priyanka Gandhi Vadra said that a reply should be given to this (disqualification) through party's victory in Karnataka polls. A Committee will be formed to take…
ಇದನ್ನೂ ಓದಿ:ಸರ್ಕಾರಿ ಬಂಗಲೆ ಖಾಲಿ ಮಾಡಿ: ಕೇಂದ್ರದ ನೋಟಿಸ್​ಗೆ​​​ ರಾಹುಲ್​ ಗಾಂಧಿ ಪ್ರತಿಕ್ರಿಯೆ ಹೀಗಿದೆ…
ರವನೀತ್​ ಸಿಂಗ್​ ಬಿಟ್ಟು ಅವರ ಸಲಹೆಗೆ ವಿರುದುನಗರ್​ ಸಂಸದ ಮಾಣಿಕಂ ಠಾಗೋರ್​ ಬೆಂಬಲ ಸೂಚಿಸಿದ್ಧಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್​ನ ಹಿರಿಯ ಮುಖಂಡರು ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಪಕ್ಷದ 10ಕ್ಕೂ ಹೆಚ್ಚು ಸಂಸದರು ನಡೆಸಿದ ಅನೌಪಚಾರಿಕ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. ಈ ವಿಚಾರದ ಬಗ್ಗೆ ಶೀಘ್ರದಲ್ಲೇ ಚರ್ಚೆ ನಡೆಯುವ ಸಾರ್ದಯತೆ ಇಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 2 =
Remember me
