ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಸಂಜೆ 7 ಗಂಟೆಗೆ ದೆಹಲಿಯ ಸರ್ ಗಂಗಾರಾಮ್ ಹಾಸ್ಪಿಟಲ್​ಗೆ ದಾಖಲಾಗಿದ್ದಾರೆ.
ಸೋನಿಯಾ ಗಾಂಧಿ ಅವರು ನಿಯತ ಟೆಸ್ಟ್​ ಮತ್ತು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಸರ್ ಗಂಗಾ ರಾಮ್ ಹಾಸ್ಪಿಟಲ್​ನ ಚೇರ್​ಮನ್​ ಡಾ. ಡಿ.ಎಸ್. ರಾಣಾ ತಿಳಿಸಿದ್ದಾರೆ.
Congress President Sonia Gandhi (in file pic) admitted today at 7 pm to Sir Ganga Ram Hospital. She has been admitted for routine tests and investigations. Her condition is currently stable: Dr D.S. Rana, Chairman (Board of Management), Sir Ganga Ram Hospital, Delhipic.twitter.com/uldUxfLCJV
— ANI (@ANI)July 30, 2020

ಮೇಡ್ ಇನ್ ಇಂಡಿಯಾಕ್ಕೆ ಬ್ರಿಟನ್ ಪ್ರಧಾನಿ ರಾಯಭಾರಿ!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 20 =
Remember me
