ನವದಹೆಲಿ:ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಮೈತ್ರಿಕೂಟಕ್ಕೆ ಕರೆತರುವ ಪ್ರಯತ್ನದಲ್ಲಿ ಪ್ರತಿಪಕ್ಷಗಳ ಭಾರತ ಬಣದಿಂದ ಪ್ರಧಾನಿ ಸ್ಥಾನದ ಆಫರ್​ ನೀಡಲಾಯಿತು. ಆದರೆ ಈ ಪ್ರಸ್ತಾಪವನ್ನು ನಿತೀಶ್​​ ಅವರು ನಿರಾಕರಿಸಿದ್ದಾರೆ ಎಂದು ಪಕ್ಷದ ನಾಯಕ ಕೆ.ಸಿ ತ್ಯಾಗಿ ಹೇಳಿದ್ದರು.
ಇದನ್ನು ಓದಿ:ಎಲ್ಲ ಅಪರಾಧಗಳಿಗೂ ತನ್ನದೇ ಆದ ಕಾರಣ ಇರುತ್ತದೆ ಎಂದಿದ್ದೇಕೆ ಸಂಸದೆ ಕಂಗನಾ ರಣಾವತ್​​
ಈ ಹಿಂದೆ ಭಾರತ ಬಣದ ಸಂಚಾಲಕರಾಗಲು ಅವಕಾಶ ನೀಡದ ಜನರಿಂದ ನಿತೀಶ್​​ ಅವರಿಗೆ ಪ್ರಧಾನಿ ಸ್ಥಾನದ ಆಫರ್ ಬಂದಿದೆ. ಆದರೆ​ ಅದನ್ನು ನಿರಾಕರಿಸಲಾಗಿದೆ. ನಾವು ಎನ್​ಡಿಎ ಜತೆ ದೃಢವಾಗಿ ಇದ್ದೇವೆ ಎಂದು ತ್ಯಾಗಿ ತಿಳಿಸಿದ್ದರು.
ತ್ಯಾಗಿ ಅವರ ಹೇಳಿಕೆಯನ್ನು ಕಾಂಗ್ರೆಸ್​ ತಿರಸ್ಕರಿಸಿದೆ. ನಿತೀಶ್ ಕುಮಾರ್ ಅವರನ್ನು ಪ್ರಧಾನಿಯಾಗಲು ಭಾರತ ಬಣ ಸಂಪರ್ಕಿಸುತ್ತಿರುವ ಬಗ್ಗೆ ಪಕ್ಷಕ್ಕೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಅವರಿಗೆ ಮಾತ್ರ ತಿಳಿದಿದೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ. (ಏಜೆನ್ಸೀಸ್​​)
ಮೋದಿ 3.0 ಪದಗ್ರಹಣ ಸಮಾರಂಭ: ಯಾವ ವಿದೇಶಿ ಅತಿಥಿಗಳು ಸಾಕ್ಷಿಯಾಗಲಿದ್ದಾರೆ, ಏನೆಲ್ಲಾ ಭದ್ರತೆ ಕೈಗೊಳ್ಳಲಾಗಿದೆ.. ಇಲ್ಲಿದೆ ಕಂಪ್ಲೀಟ್​ ಡಿಟೇಲ್ಸ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 18 =
Remember me
